ಯೋಬ 40:19 - ಕನ್ನಡ ಸತ್ಯವೇದವು C.L. Bible (BSI)19 ದೈವಸೃಷ್ಟಿಗಳಲ್ಲಿ ಅದು ಮುಖ್ಯವಾದುದು ಸೃಷ್ಟಿಕರ್ತನು ಅದಕ್ಕೆ ಕೊಟ್ಟಿರುವನು ಕೋರೆಹಲ್ಲಿನ ಖಡ್ಗವನ್ನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದು ದೇವರ ಸೃಷ್ಟಿಗಳಲ್ಲಿ ಮುಖ್ಯವಾದದ್ದು. ಅದನ್ನು ನಿರ್ಮಿಸಿದವನು ಅದಕ್ಕೆ ಕೋರೆ ಹಲ್ಲೆಂಬ ಶಸ್ತ್ರವನ್ನೂ ಒದಗಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದು ದೇವರ ಸೃಷ್ಟಿಗಳಲ್ಲಿ ಮುಖ್ಯವಾದದ್ದು; ಅದನ್ನು ನಿರ್ಮಿಸಿದವನು ಅದಕ್ಕೆ ಕೋರೆ ಹಲ್ಲೆಂಬ ಶಸ್ತ್ರವನ್ನೂ ಒದಗಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನನ್ನಿಂದ ನಿರ್ಮಿತವಾಗಿರುವ ಅತ್ಯದ್ಭುತವಾದ ಪ್ರಾಣಿ ಅದು. ಅದನ್ನು ಸೃಷ್ಟಿಸಿದ ನಾನೊಬ್ಬನೇ ಅದನ್ನು ಕೊಲ್ಲಬಲ್ಲೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ದೇವರ ಸೃಷ್ಟಿಗಳಲ್ಲಿ ಅದು ಮುಖ್ಯವಾದದ್ದು; ಸೃಷ್ಟಿಕರ್ತ ದೇವರು ಅದಕ್ಕೆ ಕೋರೆಹಲ್ಲಿನ ಖಡ್ಗವನ್ನು ಒದಗಿಸಿದ್ದಾರೆ. ಅಧ್ಯಾಯವನ್ನು ನೋಡಿ |