ಯೋಬ 40:21 - ಕನ್ನಡ ಸತ್ಯವೇದವು C.L. Bible (BSI)21 ಅದು ಮಲಗುತ್ತದೆ ತಾವರೆ ಗಿಡಗಳಡಿಯಲಿ ವಿಶ್ರಮಿಸುತ್ತದೆ ಆಪಿನ ಮರೆಯಲಿ, ಕೆಸರು ಭೂಮಿಯಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ತಾವರೆಯ ಗಿಡಗಳ ಕೆಳಗೂ, ಆಪಿನ ಮರೆಯಲ್ಲಿಯೂ, ಜವುಗು ಭೂಮಿಯಲ್ಲಿಯೂ ಮಲಗಿಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಎಲಚಿ ಗಿಡಗಳ ಕೆಳಗೂ ಆಪಿನ ಮರೆಯಲ್ಲಿಯೂ ಜವುಗು ಭೂವಿುಯಲ್ಲಿಯೂ ಮಲಗಿಕೊಳ್ಳುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅದು ತಾವರೆ ಗಿಡಗಳ ಕೆಳಗೆ ಮಲಗಿಕೊಳ್ಳುತ್ತದೆ; ಕೊಳಚೆಯಲ್ಲಿರುವ ಅವುಗಳ ನಡುವೆ ಅಡಗಿಕೊಳ್ಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನೀರಾನೆಯು ತಾವರೆ ಗಿಡಗಳಡಿಯಲ್ಲಿಯೂ ಆಪಿನ ಮರೆಯಲ್ಲಿಯೂ, ಜವುಗು ಭೂಮಿಯಲ್ಲಿಯೂ ವಿಶ್ರಮಿಸಿಕೊಳ್ಳುತ್ತದೆ. ಅಧ್ಯಾಯವನ್ನು ನೋಡಿ |