ಯೋಬ 41:1 - ಕನ್ನಡ ಸತ್ಯವೇದವು C.L. Bible (BSI)1 “’ಲಿವ್ಯತಾನ್’ ಮೊಸಳೆಯನು ಗಾಳದಿಂದ ಎಳೆಯಬಲ್ಲೆಯಾ? ಅದರ ನಾಲಿಗೆಯನು ಹಗ್ಗದಿಂದ ಬಿಗಿಯಬಲ್ಲೆಯಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಲಿವ್ಯಾತಾನ್ ಮೊಸಳೆಯನ್ನು ಮೀನು ಗಾಳದಿಂದ ಎಳೆಯುವಿಯೋ? ಹುರಿಯಿಂದ ಅದರ ನಾಲಿಗೆಯನ್ನು ಅದುಮಿ ಬಿಗಿಯುವಿಯೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನೀನು ಮೊಸಳೆಯನ್ನು ಗಾಳದಿಂದ ಎಳೆದು ಹುರಿಯಿಂದ ಅದರ ನಾಲಿಗೆಯನ್ನು ಅದುವಿು ಬಿಗಿಯುವಿಯೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಯೋಬನೇ, ನೀನು ಲಿವ್ಯಾತಾನನನ್ನು ಗಾಳದಿಂದ ಹಿಡಿಯಬಲ್ಲೆಯಾ? ನೀನು ಅದರ ನಾಲಿಗೆಯನ್ನು ಅದುಮಿ ಹಗ್ಗದಿಂದ ಕಟ್ಟಬಲ್ಲೆಯಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಯೋಬನೇ, ಲಿವ್ಯಾತಾನ್ ಮೊಸಳೆಯನ್ನು ಗಾಳದಿಂದ ಎಳೆಯಬಲ್ಲೆಯಾ? ಹಗ್ಗದಿಂದ ಅದರ ನಾಲಿಗೆಯನ್ನು ಬಿಗಿಯಬಲ್ಲೆಯಾ? ಅಧ್ಯಾಯವನ್ನು ನೋಡಿ |