Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:2 - ಕನ್ನಡ ಸತ್ಯವೇದವು C.L. Bible (BSI)

2 ಅದರ ಮೂಗಿಗೆ ಆಪನು ಪೋಣಿಸಬಲ್ಲೆಯಾ? ಅದರ ದವಡೆಗೆ ಮುಳ್ಳನು ಚುಚ್ಚಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದರ ಮೂಗಿಗೆ ಗಾಳವನ್ನು ಇಡುವೆಯೋ? ಅದರ ದವಡೆಗೆ ಮುಳ್ಳನ್ನು ಚುಚ್ಚುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದರ ಮೂಗಿಗೆ ಆಪನ್ನು ಪೋಣಿಸುವಿಯಾ? ದವಡೆಗೆ ಮುಳ್ಳನ್ನು ಚುಚ್ಚುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅದರ ಮೂಗಿನ ಮೂಲಕ ಹಗ್ಗವನ್ನಾಗಲಿ ದವಡೆಗಳ ಮೂಲಕ ಕೊಂಡಿಯನ್ನಾಗಲಿ ಹಾಕಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದರ ಮೂಗಿನಲ್ಲಿ ಗಾಳ ಇಡುವೆಯಾ? ಅದರ ದವಡೆಗೆ ಮುಳ್ಳಿನಿಂದ ಚುಚ್ಚುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:2
7 ತಿಳಿವುಗಳ ಹೋಲಿಕೆ  

ನನ್ನ ವಿರುದ್ಧ, ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ, ಎಂದೇ ಹಾಕುವೆ ಮೂಗಿಗೆ ದಾರ, ಬಾಯಿಗೆ ಕಡಿವಾಣ. ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ’.”


ಆ ದಿನದಂದು ಸರ್ವೇಶ್ವರ ಸ್ವಾಮಿ ತಮ್ಮ ಘೋರವಾದ, ಕ್ರೂರವಾದ, ಮಾರಕವಾದ ಖಡ್ಗದಿಂದ ವೇಗವಾಗಿ ಧಾವಿಸುವ ಹಾಗೂ ಡೊಂಕಾಗಿ ಹರಿಯುವ ಸರ್ಪವನ್ನು ಹೊಡೆಯುವರು. ಮಹಾನದಿಯಲ್ಲಿನ ಘಟಸರ್ಪವನ್ನು ಸಹ ಕೊಂದುಹಾಕುವರು.


ನನ್ನ ವಿರುದ್ಧ ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ ಎಂದೇ ಹಾಕುವೆ ದಾರ ಕಡಿವಾಣ ಮೂಗಿಗೆ, ಬಾಯಿಗೆ; ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ.”


ಅದು ನಿನ್ನ ಸಂಗಡ ಸವಿಮಾತಾಡೀತೆ? ನಿನಗೆ ವಿನಮ್ರ ವಿಜ್ಞಾಪನೆ ಮಾಡೀತೆ?


ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು