ಯೋಬ 41:26 - ಕನ್ನಡ ಸತ್ಯವೇದವು C.L. Bible (BSI)26 ಕತ್ತಿಯಿಂದ ಹೊಡೆದರೆ ಅದಕ್ಕೇನೂ ಆಗದು ಭರ್ಜಿ, ಬಾಣ, ಈಟಿಗಳಿಂದ ಏನೂ ಆಗದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಒಬ್ಬನು ಕತ್ತಿಯೊಡನೆ ಮೇಲೆ ಬಿದ್ದರೂ ಅದಕ್ಕೇನೂ ಆಗಲಾರದು; ಬಾಣ ಭರ್ಜಿ ಈಟಿ ಇವುಗಳೂ ವ್ಯರ್ಥವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಒಬ್ಬನು ಕತ್ತಿಯೊಡನೆ ಮೇಲೆ ಬಿದ್ದರೂ ಅದಕ್ಕೇನೂ ಆಗಲಾರದು; ಬಾಣ ಬರ್ಜಿ ಈಟಿ ಇವುಗಳೂ ವ್ಯರ್ಥವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅದಕ್ಕೆ ಬಡಿಯುವ ಖಡ್ಗ, ಭರ್ಜಿ ಈಟಿಗಳು ಹಿಂದಕ್ಕೆ ಪುಟಹಾರುತ್ತವೆ. ಯಾವ ಆಯುಧಗಳೂ ಅದನ್ನು ನೋಯಿಸಲಾರವು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಖಡ್ಗದಿಂದ ಹೊಡೆದರೆ ಅದಕ್ಕೇನೂ ಆಗುವುದಿಲ್ಲ; ಭರ್ಜಿ, ಬಾಣ, ಕವಚ ಇವುಗಳಿಂದಲೂ ಅದಕ್ಕೆ ಏನು ಆಗುವುದಿಲ್ಲ. ಅಧ್ಯಾಯವನ್ನು ನೋಡಿ |