ಯೋಬ 41:27 - ಕನ್ನಡ ಸತ್ಯವೇದವು C.L. Bible (BSI)27 ಕಬ್ಬಿಣ ಅದಕ್ಕೆ ಒಣ ಹುಲ್ಲಿನಂತೆ ಕಂಚು ಅದಕ್ಕೆ ಟೊಳ್ಳುಮರದಂತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅದು ಕಬ್ಬಿಣವನ್ನು ಒಣಹುಲ್ಲನ್ನಾಗಿಯೂ ತಾಮ್ರವನ್ನು ಕೊಳೆತ ಮರವನ್ನಾಗಿಯೂ ಭಾವಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅದು ಕಬ್ಬಿಣವನ್ನು ಒಣಹುಲ್ಲನ್ನಾಗಿಯೂ ತಾಮ್ರವನ್ನು ಲೊಡ್ಡುಮರವನ್ನಾಗಿಯೂ ಭಾವಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಅದು ಕಬ್ಬಿಣವನ್ನು ಒಣಹುಲ್ಲಿನಂತೆಯೂ ತಾಮ್ರವನ್ನು ಲೊಡ್ಡುಮರದಂತೆಯೂ ಮುರಿದುಹಾಕುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಕಬ್ಬಿಣವು ಅದಕ್ಕೆ ಒಣಹುಲ್ಲಿನಂತೆಯೂ, ಕಂಚು ಅದಕ್ಕೆ ಕೊಳೆತ ಕಟ್ಟಿಗೆಯಂತೆಯೂ ಇರುವುದು. ಅಧ್ಯಾಯವನ್ನು ನೋಡಿ |