ಯೋಬ 41:8 - ಕನ್ನಡ ಸತ್ಯವೇದವು C.L. Bible (BSI)8 ಅದರ ಮೇಲೆ ಒಮ್ಮೆ ಕೈಹಾಕಿ ನೋಡು! ಆಗ ನಡೆಯಬಹುದಾದ ಕದನವನು ನೆನೆಸಿಕೊಂಡರೆ ಸಾಕು! ನೀನು ಮತ್ತೆ ಮುಟ್ಟಹೋಗಲಾರೆ ಅದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅದರ ಮೇಲೆ ಕೈಹಾಕಿ ನೋಡು! ಆ ಜಗಳವನ್ನು ನೆನಸಿಕೊಂಡರೆ ನೀನು ಮತ್ತೆ ಅದನ್ನು ಮುಟ್ಟುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅದರ ಮೇಲೆ ಕೈಹಾಕಿ ನೋಡು! ಆ ಜಗಳವನ್ನು ನೆನಸಿಕೊಂಡರೆ ನೀನು ಮತ್ತೆ ಅದನ್ನು ಮುಟ್ಟುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಯೋಬನೇ, ನೀನು ಅದರ ಮೇಲೆ ನಿನ್ನ ಕೈಯಿಟ್ಟು ನೋಡು. ಆ ಪ್ರಯಾಸದ ಹೋರಾಟವನ್ನು ನೆನಸಿಕೊಂಡರೆ ಅದನ್ನು ನೀನು ಮುಟ್ಟುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅದರ ಮೇಲೆ ನಿನ್ನ ಕೈಹಾಕಿ ನೋಡು! ಆ ಹೋರಾಟವನ್ನು ನೆನೆಸಿಕೊಂಡರೆ, ನೀನು ಮತ್ತೆ ಅದನ್ನು ಮುಟ್ಟುವುದೇ ಇಲ್ಲ! ಅಧ್ಯಾಯವನ್ನು ನೋಡಿ |