ಯೋಬ 42:13 - ಕನ್ನಡ ಸತ್ಯವೇದವು C.L. Bible (BSI)13 ಅವನಿಗೆ ಹದಿನಾಲ್ಕು ಸಾವಿರ ಕುರಿಗಳು, ಆರು ಸಾವಿರ ಒಂಟೆಗಳು, ಒಂದು ಸಾವಿರ ಜೋಡಿ ಎತ್ತುಗಳು, ಒಂದು ಸಾವಿರ ಕತ್ತೆಗಳು ದೊರಕಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇಷ್ಟು ಮಾತ್ರವಲ್ಲದೆ ಏಳು ಮಂದಿ ಗಂಡುಮಕ್ಕಳೂ, ಮೂರು ಮಂದಿ ಹೆಣ್ಣುಮಕ್ಕಳನ್ನೂ ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇಷ್ಟು ಮಾತ್ರವಲ್ಲದೆ ಏಳು ಮಂದಿ ಗಂಡುಮಕ್ಕಳೂ ಮೂರು ಮಂದಿ ಹೆಣ್ಣುಮಕ್ಕಳೂ ಆದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅಲ್ಲದೆ ಯೋಬನು ಏಳು ಗಂಡುಮಕ್ಕಳನ್ನೂ ಮೂವರು ಹೆಣ್ಣುಮಕ್ಕಳನ್ನೂ ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವನಿಗೆ ಏಳು ಪುತ್ರರೂ ಮೂರು ಪುತ್ರಿಯರೂ ಹುಟ್ಟಿದರು. ಅಧ್ಯಾಯವನ್ನು ನೋಡಿ |