ಯೋಬ 5:1 - ಕನ್ನಡ ಸತ್ಯವೇದವು C.L. Bible (BSI)1 “ಕೂಗಿ ನೋಡು, ಯಾರಿದ್ದಾರೆ ಉತ್ತರಕೊಡುವವರು ನಿನಗೆ? ಈಗ ಯಾರ ಕಡೆಗೆ, ಯಾವ ದೇವದೂತರ ಕಡೆಗೆ ತಿರುಗುವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ನೀನು ಕೂಗಿದರೆ, ನಿನಗೆ ಉತ್ತರಕೊಡುವವರುಂಟೋ? ಪರಿಶುದ್ಧ ದೇವದೂತರಲ್ಲಿ ಯಾರನ್ನು ಆಶ್ರಯಿಸುವಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನೀನು ಕೂಗಿದರೆ ನಿನಗೆ ಉತ್ತರಕೊಡುವವರುಂಟೋ? ದೇವದೂತರಲ್ಲಿ ಯಾರನ್ನು ಆಶ್ರಯಿಸುವಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಯೋಬನೇ, ನೀನು ಕೂಗಿಕೊಂಡರೂ ನಿನಗೆ ಉತ್ತರಿಸುವವರಿಲ್ಲ; ದೇವದೂತರುಗಳಲ್ಲಿ ಯಾರನ್ನು ಆಶ್ರಯಿಸಿಕೊಳ್ಳುವೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಈಗ ನೀನು ಕರೆದರೆ, ನಿನಗೆ ಉತ್ತರ ಕೊಡುವವರು ಇದ್ದಾರೋ? ಪರಿಶುದ್ಧರಲ್ಲಿ ಯಾರ ಕಡೆಗೆ ನೀನು ತಿರುಗಿಕೊಳ್ಳುವೆ? ಅಧ್ಯಾಯವನ್ನು ನೋಡಿ |