ಯೋಬ 5:27 - ಕನ್ನಡ ಸತ್ಯವೇದವು C.L. Bible (BSI)27 ಇದನು ನಾವು ಪರಿಶೋಧಿಸಿದ್ದೇವೆ, ಇದು ಯಥಾರ್ಥ ಇದನು ಕೇಳಿ ತಿಳಿದುಕೊ - ಇದು ನಿನಗೆ ಹಿತಕರ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಇಗೋ, ಇದನ್ನು ವಿಚಾರಿಸಿದ್ದೇವೆ, ಯಥಾರ್ಥವಾಗಿಯೇ ಇದೆ; ಇದನ್ನು ಕೇಳು, ನಿನ್ನಷ್ಟಕ್ಕೆ ನೀನೇ ತಿಳಿದುಕೋ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಇಗೋ, ಇದನ್ನು ವಿಚಾರಿಸಿದ್ದೇವೆ, ಯಥಾರ್ಥವಾಗಿಯೇ ಇದೆ; ಇದನ್ನು ಕೇಳು, ನಿನ್ನಷ್ಟಕ್ಕೆ ನೀನೇ ತಿಳಿದುಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 “ಯೋಬನೇ, ನಾವು ಈ ಸಂಗತಿಗಳನ್ನು ವಿಚಾರಿಸಿದ್ದೇವೆ; ಅವು ಸತ್ಯವೆಂದು ನಮಗೆ ತಿಳಿದಿದೆ. ಆದ್ದರಿಂದ ನೀನು ಸಹ ಕಿವಿಗೊಟ್ಟು ಅವುಗಳನ್ನು ತಿಳಿದುಕೊ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 “ಇದನ್ನು ನಾವು ಪರಿಶೋಧಿಸಿದ್ದೇವೆ; ಇದು ಸತ್ಯವಾದದ್ದು, ಇದನ್ನು ನೀನು ಕೇಳಿ ತಿಳಿದುಕೋ, ಇದನ್ನು ನೀನು ಅನ್ವಯಿಸು.” ಅಧ್ಯಾಯವನ್ನು ನೋಡಿ |