ಯೋಬ 6:14 - ಕನ್ನಡ ಸತ್ಯವೇದವು C.L. Bible (BSI)14 ಸಂಕಟದಲ್ಲಿ ಆಗದಾ ನೆಂಟನಿಗೆ ಸರ್ವಶಕ್ತನಲ್ಲಿ ಭಯಭಕ್ತಿ ಇರುವುದುಂಟೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಒಬ್ಬನು ಮನಗುಂದಿ ಸರ್ವಶಕ್ತನಾದ ದೇವರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ; ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಒಬ್ಬನು ಮನಗುಂದಿ ಸರ್ವಶಕ್ತನ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ ಅವನ ವಿುತ್ರನು ಅವನಿಗೆ ದಯೆ ತೋರಿಸತಕ್ಕದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಕಷ್ಟದಲ್ಲಿರುವವನಿಗೆ ಅವನ ಸ್ನೇಹಿತನು ದಯೆತೋರಬೇಕು; ಒಂದುವೇಳೆ ಅವನು ಸರ್ವಶಕ್ತನಾದ ದೇವರಿಗೆ ವಿಮುಖನಾಗಿದ್ದರೂ ಅವನ ಸ್ನೇಹಿತನು ನಂಬಿಗಸ್ತನಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಒಬ್ಬನು ಸರ್ವಶಕ್ತರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ, ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು. ಅಧ್ಯಾಯವನ್ನು ನೋಡಿ |