Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:18 - ಕನ್ನಡ ಸತ್ಯವೇದವು C.L. Bible (BSI)

18 ಪ್ರಯಾಣಮಾಡುವ ವರ್ತಕರು ಇಂಥ ತೊರೆಗಳ ಮಾರ್ಗವಾಗಿ ಮರಳುಗಾಡಿನಲ್ಲೆ ನಾಶವಾಗುವರು ಅಲೆದಲೆದು ನೀರಿಗಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಂಥಾ ತೊರೆಗಳ ಮಾರ್ಗವಾಗಿ ಪ್ರಯಾಣಮಾಡುವ ವರ್ತಕರ ಗುಂಪುಗಳು ಓರೆಯಾಗಿ, ಮರುಭೂಮಿಗೆ ತಿರುಗಿ ನಾಶವಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಂಥಾ ತೊರೆಗಳ ಮಾರ್ಗವಾಗಿ ಪ್ರಯಾಣ ಮಾಡುವ ವರ್ತಕರ ಗುಂಪುಗಳು ವಾರೆಯಾಗಿ ಮರುಭೂವಿುಗೆ ತಿರುಗಿ ನಾಶವಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ವರ್ತಕರ ತಂಡಗಳು ಅವುಗಳ ದಾರಿಗಳಿಂದ ಬೇರೆ ಕಡೆಗೆ ತಿರುಗಿಕೊಳ್ಳುವರು. ಅವರು ಅಲೆಯುತ್ತಾ ಮರುಭೂಮಿಗೆ ಹೋಗಿ ಕಾಣದಂತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇಂಥಾ ತೊರೆಗಳ ಮಾರ್ಗವಾಗಿ ಪ್ರಯಾಣ ಮಾಡುವ ವರ್ತಕರ ಗುಂಪುಗಳು, ದಾರಿತಪ್ಪಿ ಮರಳುಗಾಡಿನಲ್ಲಿ ಅಲೆದು ನಾಶವಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:18
3 ತಿಳಿವುಗಳ ಹೋಲಿಕೆ  

ಆ ತೊರೆಗಳು ಮಾಯವಾಗುತ್ತವೆ ಬೇಸಿಗೆ ಬಂದಾಗ ಬತ್ತಿಹೋಗುತ್ತವೆ ಸೆಕೆಯಾದಾಗ.


ಅವುಗಳಿಗಾಗಿ ಹಂಬಲಿಸುತ್ತದೆ ಆ ತೇಮದ ಪ್ರಯಾಣಿಕರ ತಂಡ ಅವುಗಳಿಗಾಗಿ ಹಾತೊರೆಯುತ್ತದೆ ಶೆಬದ ವರ್ತಕರ ಪಂಗಡ.


ಹೇ ಸರ್ವೇಶ್ವರಾ, ನಮ್ಮನ್ನು ದಂಡಿಸಿ ಸುಧಾರಿಸಿ ಆದರೆ ಮಿತಿಮೀರಬೇಡ, ಕೋಪದಿಂದ ದಂಡಿಸಬೇಡಿ. ಇಲ್ಲವಾದರೆ ನಾವು ನಶಿಸಿ ನಾಶವಾದೇವು !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು