Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:2 - ಕನ್ನಡ ಸತ್ಯವೇದವು C.L. Bible (BSI)

2 “ನನ್ನ ವಿಪತ್ತನು ತೂಕಮಾಡಿ ನೋಡಿದರೆ ಒಳಿತು ನನ್ನ ದುಃಖಗಳನು ತಕ್ಕಡಿಗೆ ಹಾಕಿದರೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಆಹಾ, ತ್ರಾಸಿನಲ್ಲಿ ನನ್ನ ವಿಪತ್ತನ್ನು ಇಟ್ಟು; ಅದರಿಂದ ನನ್ನ ಕರಕರೆಯ ಭಾರವನ್ನು ತೂಕ ಮಾಡುವುದಾದರೆ ಎಷ್ಟೋ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಹಾ, ತ್ರಾಸಿನಲ್ಲಿ ನನ್ನ ವಿಪತ್ತನ್ನು ಇಟ್ಟು ಅದರಿಂದ ನನ್ನ ಕರಕರೆಯ ಭಾರವನ್ನು ತೂಕ ಮಾಡುವದಾದರೆ ಎಷ್ಟೋ ಒಳ್ಳೇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಅಯ್ಯೋ, ನನ್ನ ವ್ಯಥೆಯನ್ನು ತೂಕಮಾಡಿ ನೋಡಿದರೆ ಒಳ್ಳೇದು, ನನ್ನ ದುಃಖವನ್ನೆಲ್ಲಾ ತಕ್ಕಡಿಗೆ ಹಾಕಿದರೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:2
5 ತಿಳಿವುಗಳ ಹೋಲಿಕೆ  

ತೂಗಿನೋಡಲಿ ನನ್ನನು ನ್ಯಾಯದ ತಕ್ಕಡಿಯಲಿ ಹೀಗೆ ನನ್ನ ಸತ್ಯತೆಯನು ದೇವರು ತಿಳಿದುಕೊಳ್ಳಲಿ.


“ನನ್ನ ದುಃಖಪ್ರಲಾಪ ಈಗಲೂ ಕಟುವಾಗಿದೆ ನಾನು ನಿಟ್ಟುಸಿರಿಡುವಾಗಲೂ ದೇವರ ಹಸ್ತ ಭಾರವಾಗಿದೆ.


ಈಗಲಾದರೂ ಆ ದುರಿತಗಳಿಂದ ನೀನೇ ಧೃತಿಗೆಟ್ಟಿರುವೆ ಅವು ನಿನಗೆ ತಗಲಿ ನೀನೇ ತಲ್ಲಣಗೊಂಡಿರುವೆ!


ಅದಕ್ಕೆ ಉತ್ತರವಾಗಿ ಯೋಬನು ಹೀಗೆಂದನು :


ಆಯಾಯ ಹೃದಯಕ್ಕೆ ಗೊತ್ತು ಅದರ ಗೋಳು; ಅದರ ಸಂತೋಷದಲ್ಲೂ ಪಾಲುಗೊಳ್ಳಲಾಗದು ಬೇರೆಯವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು