ಯೋಬ 6:20 - ಕನ್ನಡ ಸತ್ಯವೇದವು C.L. Bible (BSI)20 ಆಶಿಸಿದಷ್ಟೂ ಆಶಾಭಂಗಪಡುತ್ತಾರೆ ಆ ಪ್ರಯಾಣಿಕರು ನಂಬಿದಷ್ಟೂ ನಿರೀಕ್ಷೆಗೆಡುತ್ತಾರೆ ಆ ವರ್ತಕರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅಲ್ಲಿಗೆ ಸೇರಿ ಆಶಾಭಂಗಪಟ್ಟರು, ನಂಬಿದಷ್ಟೂ ನಿರೀಕ್ಷೆಗೆಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅಲ್ಲಿಗೆ ಸೇರಿ ಆಶಾಭಂಗಪಟ್ಟರು, ನಂಬಿದಷ್ಟೂ ನಿರೀಕ್ಷೆಗೆಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನೀರು ಸಿಗುವುದೆಂದು ಅವರು ನಂಬಿಕೊಂಡಿದ್ದರೂ ಅವರಿಗೆ ನಿರಾಶೆಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರು ನಿರೀಕ್ಷಿಸಿದ್ದರಿಂದ ವ್ಯಥೆಗೊಂಡರು; ಅವರು ಬಂದು ಸ್ಥಳಸೇರಿದರೂ ನಿರಾಶರಾದರು. ಅಧ್ಯಾಯವನ್ನು ನೋಡಿ |