ಯೋಬ 6:23 - ಕನ್ನಡ ಸತ್ಯವೇದವು C.L. Bible (BSI)23 ವಿರೋಧಿಯ ಕೈಯಿಂದ ನನ್ನನು ಬಿಡಿಸಿರೆಂದು ಕೇಳಿಕೊಂಡೆನೋ? ಹಿಂಸಕರಿಂದ ನನ್ನನು ವಿಮೋಚಿಸಿರೆಂದು ಬೇಡಿಕೊಂಡೆನೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ವಿರೋಧಿಯ ಕೈಯಿಂದ, ‘ನನ್ನನ್ನು ರಕ್ಷಿಸಿರಿ’ ಎಂದು ಕೇಳಿಕೊಂಡೆನೋ? ಬಲಾತ್ಕರಿಸುವವರಿಂದ, ‘ನನ್ನನ್ನು ವಿಮೋಚಿಸಿರಿ’ ಎಂದು ಬೇಡಿಕೊಂಡೆನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ವಿರೋಧಿಯ ಕೈಯಿಂದ ನನ್ನನ್ನು ರಕ್ಷಿಸಿರಿ ಎಂದು ಕೇಳಿಕೊಂಡೆನೋ? ಬಲಾತ್ಕರಿಸುವವರಿಂದ ನನ್ನನ್ನು ವಿಮೋಚಿಸಿರಿ ಎಂದು ಬೇಡಿಕೊಂಡೆನೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ‘ಶತ್ರುವಿನ ಶಕ್ತಿಯಿಂದ ನನ್ನನ್ನು ರಕ್ಷಿಸಿರಿ. ವೈರಿಯಿಂದ ನನ್ನನ್ನು ರಕ್ಷಿಸಲು ಪ್ರಾಯಶ್ಚಿತ್ತ ಕೊಡಿರಿ’ ಎಂದಾಗಲಿ ನಾನೆಂದೂ ಕೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ‘ಶತ್ರುವಿನ ಕೈಯಿಂದ ನನ್ನನ್ನು ತಪ್ಪಿಸಿರಿ,’ ಎಂದೂ, ‘ಬಲಾತ್ಕಾರಿಗಳ ಕೈಗಳಿಂದ ನನ್ನನ್ನು ವಿಮೋಚಿಸಿರಿ,’ ಎಂದೂ ನಾನು ಕೇಳಿದೆನೋ? ಅಧ್ಯಾಯವನ್ನು ನೋಡಿ |