ಯೋಬ 6:24 - ಕನ್ನಡ ಸತ್ಯವೇದವು C.L. Bible (BSI)24 ನಾನು ಮಾಡಿದ ತಪ್ಪೇನೆಂಬುದನು ತಿಳಿಸಿರಿ ನನಗೆ ನಾನು ಮೌನದಿಂದಿರುವೆನು, ಉಪದೇಶಮಾಡಿರಿ ನನಗೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನನಗೆ ಉಪದೇಶಮಾಡಿ ನನ್ನ ತಪ್ಪನ್ನು ನನಗೆ ತಿಳಿಯಪಡಿಸಿರಿ, ನಾನು ಮೌನದಿಂದಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನನಗೆ ಉಪದೇಶಮಾಡಿ ನನ್ನ ತಪ್ಪನ್ನು ನನಗೆ ತಿಳಿಯಪಡಿಸಿರಿ, ನಾನು ಮೌನದಿಂದಿರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ಈಗ ನನಗೆ ಉಪದೇಶಿಸಿ ನನ್ನ ತಪ್ಪನ್ನು ತಿಳಿಸಿರಿ; ನಾನು ಮೌನವಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ನನಗೆ ಬೋಧಿಸಿರಿ, ನಾನು ಮೌನವಾಗಿರುವೆನು; ನಾನು ಮಾಡಿದ ತಪ್ಪನ್ನು ನನಗೆ ತಿಳಿಸಿರಿ. ಅಧ್ಯಾಯವನ್ನು ನೋಡಿ |