Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:28 - ಕನ್ನಡ ಸತ್ಯವೇದವು C.L. Bible (BSI)

28 ಈಗ ದಯವಿಟ್ಟು ನೋಡಿ ನನ್ನ ಕಡೆಗೆ ಸುಳ್ಳಾಡೆನು ನಿಮ್ಮ ಮುಖದೆದುರಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದುದರಿಂದ ಈಗ ದಯಮಾಡಿ ನನ್ನನ್ನು ನೋಡಿರಿ, ನಿಮ್ಮ ಮುಖದೆದುರಿಗೆ ನಾನು ಸುಳ್ಳಾಡುವೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಈಗ ದಯಮಾಡಿ ನನ್ನನ್ನು ನೋಡಿರಿ, ನಿಮ್ಮ ಮುಖದೆದುರಿಗೆ ನಾನು ಸುಳ್ಳಾಡುವೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದರೆ ಈಗ ದಯವಿಟ್ಟು ನನ್ನ ಮುಖವನ್ನು ನೋಡಿರಿ. ನಾನು ನಿಮಗೆ ಸುಳ್ಳು ಹೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಆದ್ದರಿಂದ ಈಗ ಸ್ವಲ್ಪ ದಯೆಯುಳ್ಳವರಾಗಿ ನನ್ನನ್ನು ದೃಷ್ಟಿಸಿರಿ; ನಾನು ನಿಮ್ಮೆದುರಿನಲ್ಲಿ ಸುಳ್ಳು ಹೇಳುವೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:28
6 ತಿಳಿವುಗಳ ಹೋಲಿಕೆ  

ನನ್ನ ನುಡಿ ವ್ಯಕ್ತಪಡಿಸುತ್ತದೆ ಹೃದಯದ ಯಥಾರ್ಥತೆಯನು ನನ್ನ ತುಟಿ ನುಡಿಯುತ್ತದೆ ಸತ್ಯವೆಂದು ಅರಿತವುಗಳನು.


ನನ್ನ ತುಟಿ ಅನ್ಯಾಯವನು ನುಡಿಯದು ನನ್ನ ನಾಲಿಗೆ ಎಷ್ಟುಮಾತ್ರಕ್ಕೂ ಮೋಸದ ಮಾತನಾಡದು.


ನೀವು ಸುಳ್ಳಿಗೆ ಸುಣ್ಣ ಬಳಿಯುವವರು ನೀವೆಲ್ಲರು ಏತಕ್ಕೂ ಬಾರದ ವೈದ್ಯರು.


ನನ್ನ ಮಾತು ಸುಳ್ಳಲ್ಲವೆಂಬುದು ನಿಶ್ಚಯ ನಿನ್ನ ಬಳಿಯಿರುವನು ಜ್ಞಾನಪೂರ್ಣನೋರ್ವ.


ನಿನ್ನ ವಾಕ್ ಚಮತ್ಕಾರಕ್ಕೆ ಜನ ಬಾಯಿಮುಚ್ಚಿಕೊಳ್ಳಬೇಕೆ? ನಿನ್ನ ಕುಚೋದ್ಯಕ್ಕೆ ನಿನಗಾಗಬೇಡವೆ ನಾಚಿಕೆ?


ಈ ಮಾತು ಅಬದ್ಧವೆಂದು ಯಾರು ಸ್ಥಾಪಿಸಬಲ್ಲರು? ನಾನು ಸುಳ್ಳುಗಾರನೆಂದು ನಿಮ್ಮಲ್ಲಿ ಯಾರು ತೋರಿಸಬಲ್ಲನು?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು