ಯೋಬ 6:3 - ಕನ್ನಡ ಸತ್ಯವೇದವು C.L. Bible (BSI)3 ಆಗ ತಿಳಿಯುವುದು ನನ್ನ ವಿಪತ್ತು ಕಡಲ ತೀರದ ಮರಳಿಗಿಂತ ಭಾರವೆಂದು. ಎಂತಲೇ ನಾನಾಡಿದ ಮಾತು ದುಡುಕಿನಿಂದ ಆಡಿದ ಮಾತುಗಳೆಂದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ನನ್ನ ವಿಪತ್ತು ಸಮುದ್ರದ ಮರಳಿಗಿಂತಲೂ ಹೆಚ್ಚು ಭಾರವುಳ್ಳದ್ದೆಂದು ಗೊತ್ತಾಗುವುದು ಎಂದು ದುಡುಕಿನಿಂದ ಮಾತನಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ನನ್ನ ವಿಪತ್ತು ಸಮುದ್ರದ ಮರಳಿಗಿಂತಲೂ ಹೆಚ್ಚು ಭಾರವುಳ್ಳದ್ದೆಂದು ಗೊತ್ತಾಗುವದು; ಆದದರಿಂದಲೇ ಆತುರದಿಂದ ಮಾತಾಡಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನನ್ನ ದುಃಖವನ್ನು ನೀನು ಅರ್ಥಮಾಡಿಕೊಳ್ಳುವೆ! ನನ್ನ ದುಃಖವು ಸಮುದ್ರದ ಮರಳಿಗಿಂತಲೂ ಹೆಚ್ಚು ಭಾರವಾಗಿದೆ. ಆದ್ದರಿಂದಲೇ ನನ್ನ ಮಾತುಗಳು ಮೂರ್ಖತನದಂತೆ ಕಾಣುತ್ತಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಏಕೆಂದರೆ ನನ್ನ ಕಷ್ಟ ಈಗಲೇ ಸಮುದ್ರದ ಮರಳಿಗಿಂತ ಭಾರವಾಗಿದೆ; ನನ್ನ ಮಾತುಗಳು ದುಡುಕಿದ್ದರಲ್ಲಿ ಆಶ್ಚರ್ಯವಿಲ್ಲ. ಅಧ್ಯಾಯವನ್ನು ನೋಡಿ |