ಯೋಬ 6:30 - ಕನ್ನಡ ಸತ್ಯವೇದವು C.L. Bible (BSI)30 ರುಚಿ ವಿಷಯದಲ್ಲಿ ನಾಲಿಗೆ ತಪ್ಪುಮಾಡುತ್ತದೆಯೇ? ಸತ್ಯಾಸತ್ಯಗಳ ವಿವೇಚನೆ ನನಗಿಲ್ಲವೇ?’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ರುಚಿಗೆ ನನ್ನ ನಾಲಿಗೆಯು ತಪ್ಪುಮಾಡುತ್ತದೋ? ಸತ್ಯಾಸತ್ಯಗಳ, ನ್ಯಾಯಾನ್ಯಾಯಗಳನ್ನು ವಿವೇಚಿಸುವ ಸಾಮರ್ಥ್ಯ ನನಗಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ರುಚಿವಿಮರ್ಶೆಯಲ್ಲಿ ನನ್ನ ನಾಲಿಗೆಯು ತಪ್ಪುಮಾಡುತ್ತದೋ? ನನ್ನ ಅಂಗಳವು ವಿಪತ್ತುಗಳ [ನ್ಯಾಯಾನ್ಯಾಯವನ್ನು] ವಿವೇಚಿಸಲಾರದೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನಾನು ಸುಳ್ಳು ಹೇಳುತ್ತಿಲ್ಲ. ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಎಂದು ನನಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನನ್ನ ನಾಲಿಗೆಯಲ್ಲಿ ದುಷ್ಟತನ ಇದೆಯೋ? ವಿಪತ್ತುಗಳ ವಿವೇಚನೆಯು ನನಗಿಲ್ಲವೋ? ಅಧ್ಯಾಯವನ್ನು ನೋಡಿ |