Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:5 - ಕನ್ನಡ ಸತ್ಯವೇದವು C.L. Bible (BSI)

5 ಹುಲ್ಲಿರಲು ಕಾಡುಕತ್ತೆ ಅರಚೀತೆ? ಮೇವಿರಲು ಗೂಳಿ ಎತ್ತು ಗುಟುರೀತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಾಡುಕತ್ತೆಗೆ ಹುಲ್ಲಿರಲು ಅರಚೀತೇ? ಎತ್ತಿಗೆ ಮೇವಿರಲು ಕೂಗೀತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಾಡುಕತ್ತೆಗೆ ಹುಲ್ಲಿರಲು ಅರಚೀತೇ, ಎತ್ತಿಗೆ ಮೇವಿರಲು ಕೂಗೀತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕಾಡುಕತ್ತೆಗೆ ತಿನ್ನಲು ಹುಲ್ಲಿದ್ದರೆ ಅರಚುವುದೇ? ಎತ್ತಿಗೆ ಆಹಾರವಿದ್ದರೆ ಕೂಗುವುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹುಲ್ಲು ಇರುವಾಗ ಕಾಡುಕತ್ತೆಯು ಅರಚುವುದೋ? ಮೇವು ಇದ್ದರೆ ಎತ್ತು ಕೂಗುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:5
8 ತಿಳಿವುಗಳ ಹೋಲಿಕೆ  

ಕಾಡುಗತ್ತೆಗಳು ಬೋಳುಗುಡ್ಡಗಳಲ್ಲಿ ನಿಂತು ನಿಟ್ಟುಸಿರು ಬಿಡುತ್ತವೆ ನರಿಗಳಂತೆ ಗಾಳಿಕೋರುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ”


ಮೊಳೆಸುವೆ ಹುಲ್ಲನ್ನು ದನಕರುಗಳಿಗೋಸ್ಕರ I ಬೆಳೆಸುವೆ ಪೈರನು ನರಮಾನವರಿಗೋಸ್ಕರ II


ಬಾಯಾರಿದ ಜಿಂಕೆ ಹಾತೊರೆಯುವಂತೆ ತೊರೆಗಾಗಿ I ದಣಿದೆನ್ನ ಮನ ದೇವಾ, ಹಂಬಲಿಸುತಿದೆ ನಿನಗಾಗಿ II


ಹುಲ್ಲು, ಮೇವು ನಮ್ಮಲ್ಲಿ ಬಹಳ ಉಂಟು; ತಂಗುವುದಕ್ಕೆ ಸ್ಥಳವಿದೆ,” ಎಂದು ಉತ್ತರಕೊಟ್ಟಳು.


ಉಪ್ಪಿಲ್ಲದ ಸಪ್ಪೆಯನು ತಿನ್ನುತ್ತೇವೆಯೆ? ಮೊಟ್ಟೆಯೊಳಗಿನ ಲೋಳೆಯಲಿ ರುಚಿಯಿದೆಯೆ?


ಕಾಡುಕತ್ತೆಗೆ ಸ್ವಾತಂತ್ರ್ಯವನು ಕೊಟ್ಟವರಾರು? ಅದರ ಕಟ್ಟನು ಬಿಚ್ಚಿದವರಾರು?


ಎತ್ತರವಾದ ಬೆಟ್ಟಗಳೇ ಅದರ ಕಾವಲು ಹಸಿರೆಲ್ಲಿದ್ದರೂ ಅದುವೆ ಅದರಸುವ ಮೇವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು