ಯೋಬ 6:7 - ಕನ್ನಡ ಸತ್ಯವೇದವು C.L. Bible (BSI)7 ಮುಟ್ಟಲು ಕೂಡ ಅಸಹ್ಯವಾದುವು ಕಾಯಿಲೆಯಲ್ಲಿ ನನಗೆ ಆಹಾರವಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇಂಥಾ ಆಹಾರವು ನನಗೆ ಅಸಹ್ಯವಾಗಿದೆ; ಮುಟ್ಟಲಾರೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇಂಥಾ ಆಹಾರವು ನನಗೆ ಅಸಹ್ಯವಾಗಿದೆ; ಮುಟ್ಟಲಾರೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇಂಥಾ ಊಟವು ನನಗೆ ಅಸಹ್ಯ; ನಾನು ಅದನ್ನು ಮುಟ್ಟಲಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಮುಟ್ಟಲು ಕೂಡ ನನಗೆ ಇಷ್ಟವಾಗಲಿಲ್ಲ, ಅಂಥ ಆಹಾರವು ನನಗೆ ಬೇಸರ. ಅಧ್ಯಾಯವನ್ನು ನೋಡಿ |