Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:10 - ಕನ್ನಡ ಸತ್ಯವೇದವು C.L. Bible (BSI)

10 ತನ್ನ ಮನೆಗವನು ಹಿಂತಿರುಗುವುದಿಲ್ಲ ಅವನ ನಿವಾಸಕ್ಕೆ ಅವನ ಗುರುತೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನು ತನ್ನ ಮನೆಗೆ ಪುನಃ ಸೇರುವುದಿಲ್ಲ, ಇನ್ನು ಮೇಲೆ ಅವನ ನಿವಾಸಕ್ಕೆ ಅವನ ಪರಿಚಯ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನು ತನ್ನ ಮನೆಗೆ ಪುನಃ ಸೇರುವದಿಲ್ಲ, ಇನ್ನು ಮೇಲೆ ಅವನ ನಿವಾಸವು ಅವನನ್ನು ತಿಳಿಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವನು ತನ್ನ ಮನೆಗೆ ಮತ್ತೆಂದಿಗೂ ಹಿಂತಿರುಗಿ ಬರುವುದಿಲ್ಲ. ಇನ್ನು ಮೇಲೆ ಅವನ ಸ್ಥಳವು ಅವನನ್ನು ತಿಳಿದಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇನ್ನು ಅವನು ತನ್ನ ಮನೆಗೆ ತಿರುಗಿಕೊಳ್ಳುವುದಿಲ್ಲ; ಅವನ ಸ್ಥಳವು ಇನ್ನು ಅವನ ಗುರುತನ್ನು ಅರಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:10
8 ತಿಳಿವುಗಳ ಹೋಲಿಕೆ  

ಅಲ್ಲಿಂದ ಅವನನ್ನು ಕಿತ್ತುಹಾಕಿದ್ದೇ ಆದರೆ ಅವನನ್ನು ಕಂಡದ್ದೇ ಇಲ್ಲ ಎಂದು ಬೊಂಕುವುದು ಆ ಸ್ಥಳ.


ಬಿದ್ದುಹೋಗುವುದಾ ಹೂವು ಗಾಳಿಯ ಬಡಿತಕ್ಕೆ I ಅದರ ಗುರುತೂ ಇರದಲ್ಲಿ ಮರಳಿ ನೋಡಲಿಕ್ಕೆ II


ಕಂಡವನ ಕಣ್ಣಿಗೆ ಅವನು ಮತ್ತೆ ಕಾಣಿಸನು ಅವನ ನಿವಾಸ ಮತ್ತೆ ಅವನನು ನೋಡದು.


ಜನರು ಹಾಸ್ಯಮಾಡುತ್ತಾರೆ ಚಪ್ಪಾಳೆ ತಟ್ಟಿ ಅವನನ್ನು ಹೊರಗಟ್ಟುತ್ತಾರೆ ಛೀಮಾರಿ ಹಾಕಿ.”


ಅವನು ತೂರಿಹೋಗದಿರನು ಮೂಡಣಗಾಳಿ ಬಡಿಯುವುದರಿಂದ ಅವನನ್ನು ಹೊಡೆದು ಹಾರಿಸಿಬಿಡುವುದು ಅವನಿರುವ ಜಾಗದಿಂದ,


ತನ್ನ ಮಲದ ಹಾಗೆ ನಿತ್ಯಕ್ಕು ಅವನು ನಶಿಸಿಹೋಗುವನು ಅವನನು ಅರಿತವರೆಲ್ಲರೂ “ಅವನೆಲ್ಲಿಯೋ!’ ಎಂದು ಹೇಳುವರು.


ದುರುಳನು ಕಾಣದೆ ಹೋಗುವನು ಕೊಂಚಕಾಲದೊಳು I ಹುಡುಕಿದರು ಕಾಣಸಿಗನಾಗ ಊರು ಕೇರಿಗಳೊಳು II


ಈಗ ಸತ್ತಿದ್ದಾನೆ ಅಲ್ಲವೆ? ನಾನೇಕೆ ಉಪವಾಸ ಮಾಡಬೇಕು? ಅವನನ್ನು ಹಿಂದಕ್ಕೆ ತರಲು ನನ್ನಿಂದಾದೀತೇ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು