ಯೋಬ 7:12 - ಕನ್ನಡ ಸತ್ಯವೇದವು C.L. Bible (BSI)12 ನಾನೇನು ಕಡಲೋ? ಕಡಲಿನ ಘಟಸರ್ಪವೋ? ನೀವು ನನ್ನ ಮೇಲೆ ಕಾವಲಿಡುವುದು ಸರಿಯೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀನು ನನ್ನ ಮೇಲೆ ಕಾವಲಿಡುವುದೇಕೆ? ನಾನೇನು ಸಮುದ್ರವೋ, ಸಾಗರವೆಂಬ ಘಟಸರ್ಪವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀನು ನನ್ನ ಮೇಲೆ ಕಾವಲಿಡುವದೇಕೆ? ನಾನು ಸಮುದ್ರವೋ [ಸಾಗರವೆಂಬ] ಘಟಸರ್ಪವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ದೇವರೇ, ನೀನು ನನ್ನನ್ನು ಕಾಯುವುದೇಕೆ? ನಾನೇನು ಸಮುದ್ರವೇ? ಭಯಂಕರವಾದ ಸಮುದ್ರ ಪ್ರಾಣಿಯೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನೀವು ನನಗೆ ಕಾವಲಿಡುವುದಕ್ಕೆ ನಾನೇನು ಸಮುದ್ರವೋ? ಇಲ್ಲವೆ ತಿಮಿಂಗಿಲವೋ? ಅಧ್ಯಾಯವನ್ನು ನೋಡಿ |