Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:13 - ಕನ್ನಡ ಸತ್ಯವೇದವು C.L. Bible (BSI)

13 ‘ನನ್ನ ಹಾಸಿಗೆಯೆ ನನಗೆ ಸಾಂತ್ವನ’ ಎಂದೆ ‘ನನ್ನ ಮಂಚವೆ ಚಿಂತೆಗೆ ಶಮನ’ ಎಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ಹಾಸಿಗೆಯು ನನ್ನನ್ನು ಸಂತೈಸುವುದು, ನನ್ನ ಮಂಚವು ನನ್ನ ಬಾಧೆಯನ್ನು ಹೊರುವುದು ಅಂದುಕೊಳ್ಳುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ಹಾಸಿಗೆಯು ನನ್ನನ್ನು ಸಂತಯಿಸುವದು. ನನ್ನ ಮಂಚವು ನನ್ನ ಬಾಧೆಯನ್ನು ಹೊರುವದು ಅಂದುಕೊಳ್ಳುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಹಾಸಿಗೆಯು ನನ್ನನ್ನು ಸಂತೈಸುತ್ತದೆ; ನನ್ನ ಮಂಚವು ನನಗೆ ವಿಶ್ರಾಂತಿಯನ್ನೂ ಉಪಶಮನವನ್ನೂ ಕೊಡುತ್ತದೆ ಎಂದು ನಾನು ಆಲೋಚಿಸುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ಹಾಸಿಗೆಯು ನನ್ನನ್ನು ಸಂತೈಸುವುದು; ನನ್ನ ಮಂಚವು ನನ್ನ ಚಿಂತೆಯನ್ನು ಶಮನ ಮಾಡಲಿ ಎಂದುಕೊಳ್ಳುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:13
6 ತಿಳಿವುಗಳ ಹೋಲಿಕೆ  

ದಣಿದಿರುವೆ ನಾ ದುಃಖದಿಂದ ನರಳಿ ನರಳಿ I ತೊಯ್ದಿದೆ ಹಾಸಿಗೆ ಇರುಳಿರುಳ ಕಂಬನಿಯಲಿ I ತೇಲಿದೆ ಮಂಚ ಈ ಕಣ್ಣೀರ ಪ್ರವಾಹದಲಿ II


ನಿದ್ರಿಸದಂತೆ ನೀನೆನ್ನ ಕಣ್‍ಗಳ ತೆರೆದಿರುವೆ I ನುಡಿಯಲಾಗದ ತೆರದಿ ನಾ ತಳಮಳಗೊಂಡಿರುವೆ II


ನನಗಿಲ್ಲ ಶಾಂತಿ, ವಿಶ್ರಾಂತಿ, ಉಪಶಮನ ನನಗಿರುವುದೆಂದರೆ ನಿರಂತರ ಯಾತನ.”


ಆದರೂ ನೀನು ಬೆದರಿಸುತ್ತೀಯೆ ಸ್ವಪ್ನಗಳಿಂದ ಭಯಪಡಿಸುತ್ತೀಯೆ ನನ್ನನು ಕೆಟ್ಟ ಕನಸುಗಳಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು