Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:14 - ಕನ್ನಡ ಸತ್ಯವೇದವು C.L. Bible (BSI)

14 ಆದರೂ ನೀನು ಬೆದರಿಸುತ್ತೀಯೆ ಸ್ವಪ್ನಗಳಿಂದ ಭಯಪಡಿಸುತ್ತೀಯೆ ನನ್ನನು ಕೆಟ್ಟ ಕನಸುಗಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀನು ಸ್ವಪ್ನಗಳಿಂದ ನನ್ನನ್ನು ಬೆದರಿಸಿ, ದರ್ಶನಗಳ ಮೂಲಕ ಭಯಪಡಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀನು ಸ್ವಪ್ನಗಳಿಂದ ನನ್ನನ್ನು ಬೆದರಿಸಿ ದರ್ಶನಗಳ ಮೂಲಕ ಭಯಪಡಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀನು ಕನಸುಗಳಿಂದ ನನ್ನನ್ನು ಹೆದರಿಸುವೆ; ದರ್ಶನಗಳಿಂದ ನನ್ನನ್ನು ಭಯಗೊಳಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ಸ್ವಪ್ನಗಳಿಂದ ನನ್ನನ್ನು ಹೆದರಿಸುತ್ತೀರಿ; ದರ್ಶನಗಳಿಂದ ನನ್ನನ್ನು ಭಯಪಡಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:14
10 ತಿಳಿವುಗಳ ಹೋಲಿಕೆ  

ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಒಂದು ಕನಸು ಕಂಡು ತತ್ತರಗೊಂಡನು. ಅವನಿಗೆ ನಿದ್ರೆ ತಪ್ಪಿತು.


ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡು ಇತ್ತು. ಈಜಿಪ್ಟ್ ದೇಶದ ಎಲ್ಲ ಜೋಯಿಸರನ್ನೂ ವಿದ್ವಾಂಸರನ್ನೂ ಬರಮಾಡಿದ. ಅವರಿಗೆ ತನ್ನ ಕನಸನ್ನು ವಿವರಿಸಿದ. ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಯಾರೂ ಸಿಕ್ಕಲಿಲ್ಲ.


ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.


ನನಗಿಲ್ಲ ಶಾಂತಿ, ವಿಶ್ರಾಂತಿ, ಉಪಶಮನ ನನಗಿರುವುದೆಂದರೆ ನಿರಂತರ ಯಾತನ.”


ಮಲಗಹೋಗುವಾಗ ‘ಯಾವಾಗ ಏಳುವೆನೋ” ಎನಿಸುತ್ತದೆ ಕಾಳ ರಾತ್ರಿ ಬೆಳೆಯುತ್ತಾ ಹೋಗುತ್ತಿರುತ್ತದೆ ಉದಯದವರೆಗೆ ಅತ್ತಿತ್ತ ಹೊರಳಿ ಸಾಕಾಗುತ್ತದೆ.


‘ನನ್ನ ಹಾಸಿಗೆಯೆ ನನಗೆ ಸಾಂತ್ವನ’ ಎಂದೆ ‘ನನ್ನ ಮಂಚವೆ ಚಿಂತೆಗೆ ಶಮನ’ ಎಂದೆ.


ಎಂದೇ ಉಸಿರುಕಟ್ಟಿ ನಾನು ಪ್ರಾಣಬಿಡುವುದು ಲೇಸು ಮೂಳೆಮಾಂಸದ ಈ ತಡಿಕೆಬಾಳಿಗಿಂತ ಸಾವು ಲೇಸು.


ಪರಾತ್ಪರ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸುವುದು ನನಗೆ ವಿಹಿತವೆಂದು ತೋರಿಬಂದಿದೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು