Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:3 - ಕನ್ನಡ ಸತ್ಯವೇದವು C.L. Bible (BSI)

3 ನನ್ನ ಪಾಲಿಗೆ ಬಂದಿವೆ ಬೇಸರಿಕೆಯ ಮಾಸಗಳು ನನಗೆ ನೇಮಕವಾಗಿವೆ ಆಯಾಸದ ರಾತ್ರಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬೇಸರಿಕೆಯ ಮಾಸಗಳೂ, ಆಯಾಸದ ರಾತ್ರಿಗಳೂ ನನ್ನ ಪಾಲಿಗೆ ನೇಮಕವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬೇಸರಿಕೆಯ ಮಾಸಗಳೂ ಆಯಾಸದ ರಾತ್ರಿಗಳೂ ನನ್ನ ಪಾಲಿಗೆ ನೇಮಕವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜಿಗುಪ್ಸೆಯ ತಿಂಗಳುಗಳನ್ನೂ ಸಂಕಟದ ರಾತ್ರಿಗಳನ್ನೂ ನನಗೆ ನೇಮಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನಗೆ ನಿರರ್ಥಕತೆಯ ತಿಂಗಳುಗಳನ್ನು ನೀಡಲಾಗಿದೆ; ಬೇಸರಿಕೆಯ ರಾತ್ರಿಗಳು ನನಗೆ ನೇಮಕವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:3
8 ತಿಳಿವುಗಳ ಹೋಲಿಕೆ  

ದಣಿದಿರುವೆ ನಾ ದುಃಖದಿಂದ ನರಳಿ ನರಳಿ I ತೊಯ್ದಿದೆ ಹಾಸಿಗೆ ಇರುಳಿರುಳ ಕಂಬನಿಯಲಿ I ತೇಲಿದೆ ಮಂಚ ಈ ಕಣ್ಣೀರ ಪ್ರವಾಹದಲಿ II


ಲೋಕದಲ್ಲಿ ನಡೆಯುವ ಎಲ್ಲ ಕಾರ್ಯಕಲಾಪಗಳನ್ನು ಗಮನಿಸಿದ್ದೇನೆ. ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎಲ್ಲವೂ ವ್ಯರ್ಥ.


ನನ್ನಾಯುಸ್ಸು ಗೇಣುದ್ದ, ನಿನ್ನೆಣಿಕೆಗದು ಶೂನ್ಯ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ! II


ಕಳೆದುಹೋದ ದಿನಗಳಲಿ ಇದ್ದಂತೆ ಈಗಲೂ ಇದ್ದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತಲ್ಲವೆ! ಆಗ ದೇವರು ನನ್ನನ್ನು ಕಾಪಾಡುತ್ತಿದ್ದನಲ್ಲವೆ?


ದೇವರೇ, ದುಃಖದಿಂದ ನೀ ನನ್ನನ್ನು ಸವೆಸಿರುವೆ ನನ್ನ ಬಂಧುಬಳಗದವರನ್ನು ಸದೆಬಡಿದಿರುವೆ.


ನಾನಿರುವೆ ಸಂಜೆಯನು ಬಯಸುವ ದಾಸನಂತೆ ಕೂಲಿಯನು ನಿರೀಕ್ಷಿಸುವ ಕೂಲಿಯಾಳಿನಂತೆ.


ನನಗೆ ವಿಧಿತವಾದುವುಗಳನೆ ಕಾರ್ಯಗೊಳಿಸುತ್ತಾನೆ ಈ ಪರಿಯ ಹಲವಾರು ಯೋಜನೆಗಳು ಆತನಲ್ಲಿವೆ.


ಮಂಕಾದವು ಕಣ್ಣುಗಳು ರೋದನದಿಂದ I ಮಬ್ಬಾದವವು ವೈರಿಗಳ ಬಾಧೆಯಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು