Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:12 - ಕನ್ನಡ ಸತ್ಯವೇದವು C.L. Bible (BSI)

12 ಆದರೂ ಮಿಕ್ಕ ಎಲ್ಲ ಸಸಿಗಳಿಗಿಂತ ಬಲು ಮುಂಚಿತವಾಗಿಯೆ ಒಣಗಿಹೋಗುತ್ತವೆ ಅವು ಯಾರೂ ಕೊಯ್ಯದೆಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇನ್ನೂ ಎಳೆಯದಾಗಿರುವಾಗಲೇ ಮಿಕ್ಕ ಎಲ್ಲಾ ಸಸಿಗಳಿಗಿಂತಲೂ ಮುಂಚಿತವಾಗಿ, ಯಾರೂ ಕೊಯ್ಯದೆ ಇದು ಒಣಗಿ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇನ್ನೂ ಎಳೆಯದಾಗಿರುವಾಗಲೇ ವಿುಕ್ಕ ಎಲ್ಲಾ ಸಸಿಗಳಿಗಿಂತಲೂ ಮುಂಚಿತವಾಗಿ ಯಾರೂ ಕೊಯ್ಯದೆಯೇ ಇದು ಒಣಗಿ ಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀರು ಬತ್ತಿಹೋದರೆ ಅವು ಸಹ ಒಣಗಿಹೋಗುತ್ತವೆ. ಅವು ತುಂಬ ಎಳೆಯದಾಗಿರುವುದರಿಂದ ಕತ್ತರಿಸಿ ಉಪಯೋಗಿಸಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದು ಹಸುರಾಗಿ ಇನ್ನೂ ಕೊಯ್ಯದೆ ಇದ್ದಾಗಲೂ, ಎಲ್ಲಾ ಹುಲ್ಲಿಗಿಂತಲೂ ಅದು ಮೊದಲು ಒಣಗಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:12
9 ತಿಳಿವುಗಳ ಹೋಲಿಕೆ  

ಇಂಥವನು ಅಡವಿಯಲ್ಲಿನ ಜಾಲಿಗಿಡಕ್ಕೆ ಸಮಾನನು. ಶುಭಸಂಭವಿಸಿದರೂ ಅದು ಅವನ ಕಣ್ಣಿಗೆ ಕಾಣದು. ಜನರಾರೂ ವಾಸಿಸದ ಚೌಳು ನೆಲದೊಳು ಬೆಳೆಯಿಲ್ಲದ ಬೆಂಗಾಡಿನೊಳು ವಾಸಿಸುವವನ ಪರಿಸ್ಥಿತಿ ಅವನದು.


ಪವಿತ್ರಗ್ರಂಥದಲ್ಲಿ ಬರೆದಿರುವಂತೆ : ನರಮಾನವರೆಲ್ಲರೂ ಗರಿಹುಲ್ಲಿನಂತೆ ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತೆ. ಹುಲ್ಲೊಣಗಿ ಹೂ ಬಾಡಿಬೀಳುವುದು ಪ್ರಭುವಿನ ವಾಕ್ಯವಾದರೋ ಶಾಶ್ವತವಾಗಿ ನಿಲ್ಲುವುದು.


ಬೇರೊಬ್ಬನು ಈ ಸಂದೇಶವನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಸ್ವೀಕರಿಸುತ್ತಾನೆ.


ಕೆಸರಿಲ್ಲದೆ ಆಪುಹುಲ್ಲು ಬೆಳೆಯುವುದುಂಟೆ? ಜವುಗಿಲ್ಲದೆ ಜಂಬು ಹುಲ್ಲು ಮೊಳೆಯುವುದುಂಟೆ


ದೇವರನ್ನು ಮರೆಯುವವರೆಲ್ಲರ ಗತಿ ಇದುವೆ ಭಕ್ತಿಹೀನನ ನಿರೀಕ್ಷೆ ನಿರರ್ಥಕವೆ.


ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


ಕಾಲುವೆಗಳು ನಾರುವುವು. ಈಜಿಪ್ಟಿನ ಉಪನದಿಗಳು ಇಳಿದು ಇಂಗಿಹೋಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು