ಯೋಬ 8:14 - ಕನ್ನಡ ಸತ್ಯವೇದವು C.L. Bible (BSI)14 ಅಂಥವನ ಭರವಸೆ ಭಂಗವಾಗುವುದು ಅವನ ನಿವಾಸ ಜೇಡರ ಗೂಡಿನಂತಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವನ ಭರವಸವು ಭಂಗವಾಗುವುದು, ಅವನ ಆಶ್ರಯವು ಜೇಡದ ಮನೆಯಂತಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವನ ಭರವಸವು ಭಂಗವಾಗುವದು, ಅವನ ಆಶ್ರಯವು ಜಾಡಹುಳದ ಮನೆಯಂತಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅವನ ಭರವಸೆಯು ಬಹು ಬಲಹೀನವಾಗಿರುವುದು. ಅವನು ಜೇಡರಬಲೆಯ ಮೇಲೆ ಭರವಸವಿಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅಂಥವರ ಭರವಸೆಯು ಭಂಗವಾಗುವುದು; ಅವರ ಆಶ್ರಯವು ಜೇಡರ ಹುಳದ ಮನೆಯಂತಿರುವುದು. ಅಧ್ಯಾಯವನ್ನು ನೋಡಿ |