Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:16 - ಕನ್ನಡ ಸತ್ಯವೇದವು C.L. Bible (BSI)

16 ಅಂಥವನು ಬಿಸಿಲಿನಲ್ಲೂ ಹಸಿರಾಗಿರುವ ಬಳ್ಳಿಯಂತೆ ಹರಡಿಕೊಳ್ಳುವನು ತೋಟದೊಳಗೆ ಕವಲೊಡೆದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ಬಳ್ಳಿಯಂತೆ ಬಿಸಿಲಿನಲ್ಲಿಯೂ ಹಸಿಯಾಗಿದ್ದು, ತೋಟದಲ್ಲೆಲ್ಲಾ ಕವಲೊಡೆದು ಹರಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು ಬಳ್ಳಿಯಂತೆ ಬಿಸಿಲಿನಲ್ಲಿಯೂ ಹಸಿಯಾಗಿದ್ದು ತೋಟದಲ್ಲೆಲ್ಲಾ ಕವಲೊಡೆದು ಹರಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವನು ಬೇಕಾದಷ್ಟು ನೀರನ್ನೂ ಬಿಸಿಲನ್ನೂ ಹೊಂದಿರುವ ಬಳ್ಳಿಯಂತಿರುವನು. ಆ ಬಳ್ಳಿಯ ಕವಲುಗಳು ತೋಟದಲ್ಲೆಲ್ಲಾ ಹರಡಿಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸೂರ್ಯನ ಮುಂದೆ ಭಕ್ತಿಹೀನರು ಹಸುರು ಬಳ್ಳಿಯಂತೆ ಇದ್ದಾರೆ; ಆ ಬಳ್ಳಿಯು ತೋಟದಲ್ಲೆಲ್ಲಾ ಹಬ್ಬುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:16
7 ತಿಳಿವುಗಳ ಹೋಲಿಕೆ  

ಹರಡಿವೆ ಅದರ ಕೊಂಬೆಗಳು ಸಮುದ್ರದವರೆಗೆ I ಬೆಳೆದಿವೆ ಆ ರೆಂಬೆಗಳು ಮಹಾನದಿಯವರೆಗೆ II


ಸರ್ವೇಶ್ವರನಾದ ನಾನು ಅದಕ್ಕೆ ‘ಸುಂದರ ಫಲದಿಂದ ಕೂಡಿದ ಚೆಲುವಾದ ಹಚ್ಚನೆಯ ಓಲಿವ್ ಮರ’ ಎಂದು ಹೆಸರಿಟ್ಟೆ. ಆದರೆ ಅದೇ ಮರಕ್ಕೆ ಬೆಂಕಿಯಿಟ್ಟು ಧಗಧಗನೆ ಉರಿಯುವಂತೆ ಮಾಡುವೆನು. ಅದರ ರೆಂಬೆಗಳು ಸುಟ್ಟುಹೋಗುವುವು.


ಮೂರ್ಖನು ಬೇರೂರುವುದನು ನೋಡಿದೆ ಕೂಡಲೆ ಅವನ ನಿವಾಸ ಶಾಪಕ್ಕೀಡಾಗುವುದನು ಕಂಡೆ.


ಕಲ್ಲುಕುಪ್ಪೆಯ ಮೇಲೂ ಬೇರುಗಳನ್ನು ಹೆಣೆದುಕೊಳ್ವನು ಕಲ್ಲಿನ ಸಂದಿಗೊಂದಿಗಳ ನಡುವೆ ನುಗ್ಗಬಲ್ಲನು ಅವನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು