Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:18 - ಕನ್ನಡ ಸತ್ಯವೇದವು C.L. Bible (BSI)

18 ಅಲ್ಲಿಂದ ಅವನನ್ನು ಕಿತ್ತುಹಾಕಿದ್ದೇ ಆದರೆ ಅವನನ್ನು ಕಂಡದ್ದೇ ಇಲ್ಲ ಎಂದು ಬೊಂಕುವುದು ಆ ಸ್ಥಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನನ್ನು ಅಲ್ಲಿಂದ ಕಿತ್ತು ಹಾಕಿದರೆ ಆ ಸ್ಥಳವು, ‘ನಿನ್ನನ್ನು ಕಾಣೆ’ ಎಂದು ಕೂಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನನ್ನು ಅಲ್ಲಿಂದ ಕಿತ್ತುಹಾಕಿದರೆ ಆ ಸ್ಥಳವು - ನಿನ್ನನ್ನು ಕಾಣೆ ಎಂದು ಬೊಂಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಆ ತೋಟವು, ‘ನಾನು ನಿನ್ನನ್ನು ಮೊದಲು ನೋಡಿಯೇ ಇಲ್ಲ’ ಎಂದು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಭಕ್ತಿಹೀನನನ್ನು ಅವನ ಸ್ಥಳದಿಂದ ಕಿತ್ತುಹಾಕಿದರೆ, ‘ನಾನು ನಿನ್ನನ್ನು ಎಂದಿಗೂ ನೋಡಿಲ್ಲ,’ ಎಂದು ಆ ನೆಲವು ಅವನನ್ನು ಅಲ್ಲಗಳೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:18
10 ತಿಳಿವುಗಳ ಹೋಲಿಕೆ  

ತನ್ನ ಮನೆಗವನು ಹಿಂತಿರುಗುವುದಿಲ್ಲ ಅವನ ನಿವಾಸಕ್ಕೆ ಅವನ ಗುರುತೇ ಇಲ್ಲ.


ಕ್ರಮೇಣ ನಾನು ಆ ಮಾರ್ಗವಾಗಿ ನಡೆಯಲು I ಕಾಣಲಿಲ್ಲ, ಗುರುತೂ ಇರಲಿಲ್ಲ ಹುಡುಕಲು II


ನನ್ನನು ನೋಡುವ ಕಣ್ಣಿಗೆ ನಾನಿನ್ನು ಕಾಣಿಸುವುದಿಲ್ಲ. ನಿನ್ನ ಕಣ್ಣು ನನ್ನ ಕಡೆಗೆ ತಿರುಗಿದ್ದರೂ ನಾನು ಬದುಕಿರುವುದಿಲ್ಲ.


ದುರುಳರು ಚಿಗುರಬಹುದು ಹುಲ್ಲಿನಂತೆ I ಕೆಡುಕರು ಅರಳಬಹುದು ಹೂವಿನಂತೆ I ಅವರ ಅಳಿವಂತೂ ಕಟ್ಟಿಟ್ಟ ಬುತ್ತಿಯಂತೆ II


ದುರುಳನು ಕಾಣದೆ ಹೋಗುವನು ಕೊಂಚಕಾಲದೊಳು I ಹುಡುಕಿದರು ಕಾಣಸಿಗನಾಗ ಊರು ಕೇರಿಗಳೊಳು II


ಕಂಡವನ ಕಣ್ಣಿಗೆ ಅವನು ಮತ್ತೆ ಕಾಣಿಸನು ಅವನ ನಿವಾಸ ಮತ್ತೆ ಅವನನು ನೋಡದು.


ಕಲ್ಲುಕುಪ್ಪೆಯ ಮೇಲೂ ಬೇರುಗಳನ್ನು ಹೆಣೆದುಕೊಳ್ವನು ಕಲ್ಲಿನ ಸಂದಿಗೊಂದಿಗಳ ನಡುವೆ ನುಗ್ಗಬಲ್ಲನು ಅವನು;


ತನ್ನ ಮಲದ ಹಾಗೆ ನಿತ್ಯಕ್ಕು ಅವನು ನಶಿಸಿಹೋಗುವನು ಅವನನು ಅರಿತವರೆಲ್ಲರೂ “ಅವನೆಲ್ಲಿಯೋ!’ ಎಂದು ಹೇಳುವರು.


ಬಿದ್ದುಹೋಗುವುದಾ ಹೂವು ಗಾಳಿಯ ಬಡಿತಕ್ಕೆ I ಅದರ ಗುರುತೂ ಇರದಲ್ಲಿ ಮರಳಿ ನೋಡಲಿಕ್ಕೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು