ಯೋಬ 9:10 - ಕನ್ನಡ ಸತ್ಯವೇದವು C.L. Bible (BSI)10 ಅಪ್ರತಿಮ ಮಹಾಕಾರ್ಯಗಳನ್ನು ಎಸಗಿರುವನು ಅಸಂಖ್ಯ ಅದ್ಭುತಕರ ಪವಾಡಗಳನ್ನು ಮಾಡಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅಪ್ರಮೇಯ ಮಹಾಕಾರ್ಯಗಳನ್ನೂ, ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅಪ್ರಮೇಯ ಮಹಾಕಾರ್ಯಗಳನ್ನೂ ಅಸಂಖ್ಯವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಗ್ರಹಿಸಲಶಕ್ಯವಾದ ಅದ್ಭುತಕಾರ್ಯಗಳನ್ನೂ ಅಸಂಖ್ಯಾತವಾದ ಮಹತ್ಕಾರ್ಯಗಳನ್ನೂ ಆತನು ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದೇವರು ಕಂಡು ಹಿಡಿಯಲಾರದಂಥ ಮಹತ್ಕಾರ್ಯಗಳನ್ನೂ, ಲೆಕ್ಕವಿಲ್ಲದಷ್ಟು ಅದ್ಭುತಗಳನ್ನೂ ಮಾಡುತ್ತಾರೆ. ಅಧ್ಯಾಯವನ್ನು ನೋಡಿ |