Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:11 - ಕನ್ನಡ ಸತ್ಯವೇದವು C.L. Bible (BSI)

11 ಇಗೋ, ಪಕ್ಕದಲ್ಲೇ ಆತ ದಾಟಿಹೋದರೂ ಕಾಣಿಸನು ನನ್ನ ಮುಂದುಗಡೆಯೇ ಹಾದುಹೋದರೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಹಾ, ಆತನು ನನ್ನ ಪಕ್ಕದಲ್ಲಿ ದಾಟಿಹೋದರೂ ನಾನು ಕಾಣುವುದಿಲ್ಲ; ಮುಂದಕ್ಕೆ ಹಾದುಹೋದರೂ ನನಗೆ ತಿಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಹಾ, ಆತನು ನನ್ನ ಪಕ್ಕದಲ್ಲಿ ದಾಟಿಹೋದರೂ ನಾನು ಕಾಣೆನು; ಮುಂದಕ್ಕೆ ಹಾದುಹೋದರೂ ನನಗೆ ತಿಳಿಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರು ನನ್ನ ಸಮೀಪದಲ್ಲಿ ಹಾದುಹೋದರೂ ನನಗೆ ಕಾಣಿಸದು; ನನ್ನ ಮುಂದೆ ಹೋದರೂ ನನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರು ನನ್ನ ಮುಂದೆ ಹಾದುಹೋದಾಗ, ನನಗೆ ಅವರು ಕಾಣುವುದಿಲ್ಲ; ದೇವರು ದಾಟಿ ಹೋಗುತ್ತಾರೆ; ಆದರೆ ನಾನು ಅವರನ್ನು ಗ್ರಹಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:11
4 ತಿಳಿವುಗಳ ಹೋಲಿಕೆ  

ಇಂತಿರಲು ನೀನು, ‘ಆತ ಕಾಣನು, ನನ್ನ ವ್ಯಾಜ್ಯ ಆತನ ಮುಂದಿದೆ ಆತನಿಗಾಗಿ ಕಾದಿರುವೆ’ ಎಂದುಕೊಂಡರೂ ಆತ ಕೇಳಿಯಾನೆ?


ಸಾಗರವನೆ ನೀ ತುಳಿದು ನಡೆದೆ I ಮಹಾಸಾಗರವನೆ ನೀ ದಾಟಿದೆ I ಹೆಜ್ಜೆಯ ಗುರುತನೂ ಕಾಣಬಿಡದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು