ಯೋಬ 9:19 - ಕನ್ನಡ ಸತ್ಯವೇದವು C.L. Bible (BSI)19 ಶಕ್ತಿಪ್ರಯೋಗದ ಮಾತೆತ್ತಿದರೆ, ‘ಇಗೋ, ನಾನೇ ಶಕ್ತಿಸ್ವರೂಪ’ ಎನ್ನುತ್ತಾನೆ. ನ್ಯಾಯವಿಚಾರಣೆ ಆಗಲಿಯೆಂದರೆ, ‘ನನ್ನನ್ನು ಕರೆಯಿಸುವವನಾರು?’ ಎನ್ನುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾನು ಬಲಿಷ್ಠನ ಶಕ್ತಿಯನ್ನು ಮೊರೆಹೋಗುವೆನೆಂದರೆ ದೇವರು, ‘ಇಗೋ, ಇದ್ದೇನೆ’ ಎನ್ನುವನು. ನ್ಯಾಯವಿಚಾರಣೆಯು ಆಗಲಿ ಎಂದರೆ ಆತನು ನನಗೆ, ‘ಕಾಲ ನಿಯಾಮಕರು ಯಾರು?’ ಎನ್ನುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾನು ಬಲಿಷ್ಠನ ಶಕ್ತಿಯನ್ನು ಮರೆಹೊಗುವೆನೆಂದರೆ [ದೇವರು] - ಇಗೋ, [ಇದ್ದೇನೆ; ಅನ್ನುವನು] ನ್ಯಾಯವಿಚಾರಣೆಯು [ಆಗಲಿ ಎಂದರೆ ಆತನು] ನನಗೆ ಕಾಲನಿಯಾಮಕರು ಯಾರು [ಅನ್ನುವನು]. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆತನನ್ನು ಸೋಲಿಸೋಣವೆಂದರೆ ಆತನೇ ಬಲಿಷ್ಠನಾಗಿದ್ದಾನೆ; ನ್ಯಾಯಾಲಯಕ್ಕೆ ಹೋಗೋಣವೆಂದರೆ ಆತನನ್ನು ನ್ಯಾಯಾಲಯಕ್ಕೆ ಬರಮಾಡುವವನು ಯಾರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಶಕ್ತಿಯ ವಿಷಯದಲ್ಲಿ ಹೇಳಬೇಕಾದರೆ, ಇಗೋ ದೇವರು ಬಲಶಾಲಿ! ನ್ಯಾಯದ ವಿಷಯದಲ್ಲಿ ವಾದಿಸಬೇಕಾದರೆ, ದೇವರಿಗೆ ಸವಾಲು ಹಾಕುವವರು ಯಾರು? ಅಧ್ಯಾಯವನ್ನು ನೋಡಿ |