ಯೋಬ 9:23 - ಕನ್ನಡ ಸತ್ಯವೇದವು C.L. Bible (BSI)23 ಅಕಸ್ಮಾತ್ತಾಗಿ ಮಹಾವಿನಾಶ ಬಂದೊದಗಿದರೂ ನಿರ್ದೋಷಿಗಳ ಅವಸ್ಥೆ ಕಂಡು ಹಾಸ್ಯಮಾಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ವಿಪತ್ತು ಆಕಸ್ಮಾತ್ತಾಗಿ ಜನರನ್ನು ಸಂಹರಿಸಲು, ನಿರ್ಮಲಚಿತ್ತರು ಮನಗುಂದುವುದನ್ನು ಆತನು ನೋಡಿ ಹಾಸ್ಯಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ವಿಪತ್ತು ಅಕಸ್ಮಾತ್ತಾಗಿ ಜನರನ್ನು ಸಂಹರಿಸಲು ನಿರ್ಮಲಚಿತ್ತರು ಮನಗುಂದುವದನ್ನು ಆತನು ನೋಡಿ ಹಾಸ್ಯಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಪಕ್ಕನೆ ಆಪತ್ತಿಗೊಳಗಾಗಿ ನಿರಪರಾಧಿಯು ಸತ್ತರೆ, ದೇವರು ಅವನನ್ನು ನೋಡುತ್ತಾ ನಗುವನೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ವಿಪತ್ತು ಅಕಸ್ಮಾತ್ತಾಗಿ ಮರಣವನ್ನು ತಂದರೆ, ನಿರಪರಾಧಿಯ ಬುದ್ಧಿಹೀನತೆಗೆ ದೇವರು ನಗುವರು. ಅಧ್ಯಾಯವನ್ನು ನೋಡಿ |