ಯೋಬ 9:28 - ಕನ್ನಡ ಸತ್ಯವೇದವು C.L. Bible (BSI)28 ಸಮಸ್ತ ದುಃಖದುಗುಡಗಳ ನೆನಪು ನನಗೆ ತರುತ್ತವೆ ದಿಗಿಲು ನನಗೆ ಗೊತ್ತು, ನೀ ನನ್ನನು ನಿರಪರಾಧಿ ಎಂದೆಣಿಸಲಾರೆಯೆಂದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನನ್ನ ಎಲ್ಲಾ ಸಂಕಟಗಳಿಂದ ನನಗೆ ಭಯವುಂಟಾಗುತ್ತದೆ; ನೀನು ನನ್ನನ್ನು ನಿರ್ದೋಷಿಯೆಂದು ಎಣಿಸುವುದಿಲ್ಲವೆಂದು ತಿಳಿದುಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನನ್ನ ಎಲ್ಲಾ ಸಂಕಟಗಳಿಂದ ನನಗೆ ಭಯವುಂಟಾಗುತ್ತದೆ; ನೀನು ನನ್ನನ್ನು ನಿರ್ದೋಷಿಯೆಂದೆಣಿಸುವದಿಲ್ಲವೆಂದು ತಿಳಿದುಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನನ್ನ ಎಲ್ಲಾ ಸಂಕಟಗಳಿಂದ ಇನ್ನೂ ಭಯಗೊಂಡಿರುವೆ. ಯಾಕೆಂದರೆ ನನ್ನನ್ನು ಅಪರಾಧಿಯೆಂದು ದೇವರು ಹೇಳುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನನಗಾದ ವ್ಯಥೆಗಳಿಗೆಲ್ಲಾ ನಾನು ಇನ್ನೂ ಹೆದರುತ್ತಿದ್ದೇನೆ; ದೇವರು ನನ್ನನ್ನು ನಿರಪರಾಧಿ ಎಂದು ಎಣಿಸುವುದಿಲ್ಲವೆಂದು ಸಹ ನನಗೆ ಗೊತ್ತಿದೆ. ಅಧ್ಯಾಯವನ್ನು ನೋಡಿ |