ಯೋಬ 9:31 - ಕನ್ನಡ ಸತ್ಯವೇದವು C.L. Bible (BSI)31 ಮುಳುಗಿಸಿಬಿಡುವೆ ನನ್ನನ್ನು ತಿಪ್ಪೆಗುಂಡಿಯಲ್ಲಿ ನನ್ನ ಉಡಿಗೆ ತೊಡಿಗೆಗಳೂ ಅಸಹ್ಯಪಡುವುವು ನನ್ನನು ನೋಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನೀನು ನನ್ನನ್ನು ಗುಂಡಿಯಲ್ಲಿ ಮುಳುಗಿಸಿ, ನನ್ನ ಬಟ್ಟೆಗಳಿಗೆ ನಾನು ಅಸಹ್ಯನಾಗುವಂತೆ ಮಾಡುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನೀನು ನನ್ನನ್ನು ಗುಂಡಿಯಲ್ಲಿ ಮುಣುಗಿಸಿ ನನ್ನ ಬಟ್ಟೆಗಳಿಗೇ ನಾನು ಅಸಹ್ಯನಾಗುವಂತೆ ಮಾಡುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ದೇವರು ನನ್ನನ್ನು ಮಣ್ಣಿನ ಗುಂಡಿಗೆ ತಳ್ಳಿ ನನ್ನ ಬಟ್ಟೆಗಳಿಗೇ ನಾನು ಅಸಹ್ಯವಾಗುವಂತೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ದೇವರು ನನ್ನನ್ನು ಕುಣಿಯಲ್ಲಿ ಮುಳುಗಿಸಿ ಬಿಡುವರು; ನನ್ನ ಸ್ವಂತ ವಸ್ತ್ರಗಳೇ ನನ್ನನ್ನು ಅಸಹ್ಯಪಡಬೇಕಾಗುವುದು. ಅಧ್ಯಾಯವನ್ನು ನೋಡಿ |