ಯೋಯೇಲ 1:16 - ಕನ್ನಡ ಸತ್ಯವೇದವು C.L. Bible (BSI)16 ದವಸಧಾನ್ಯಗಳ ವಿನಾಶವನ್ನು ಕಣ್ಣಾರೆ ಕಾಣುತ್ತಿದ್ದೇವಲ್ಲವೆ? ದೇವಾಲಯದ ಹರ್ಷ ಉತ್ಸವಗಳು ನಿಂತುಹೋಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಮ್ಮ ಆಹಾರವು ನಮ್ಮ ಕಣ್ಣೆದುರಿಗೆ ಹಾಳಾಯಿತಲ್ಲಾ, ಸಂತೋಷವೂ ಹಾಗೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತ್ತಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಮ್ಮ ಆಹಾರವು ನಮ್ಮ ಕಣ್ಣೆದುರಿಗೆ ಹಾಳಾಯಿತಲ್ಲಾ; ಹರ್ಷೋಲ್ಲಾಸಗಳು ನಮ್ಮ ದೇವರ ಆಲಯದೊಳಗಿಂದ ತೊಲಗಿದವಲ್ಲಾ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಮಗೆ ಆಹಾರವು ಇಲ್ಲದೆ ಹೋಯಿತು. ಆನಂದವೂ ಸಂತೋಷವೂ ನಮ್ಮ ದೇವಾಲಯದಿಂದ ಹೊರಟುಹೋದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಮ್ಮ ಕಣ್ಣೆದುರೇ ಆಹಾರವು ಹಾಳಾಯಿತಲ್ಲಾ. ಸಂತೋಷವೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತಲ್ಲವೇ? ಅಧ್ಯಾಯವನ್ನು ನೋಡಿ |