ಯೋಯೇಲ 2:22 - ಕನ್ನಡ ಸತ್ಯವೇದವು C.L. Bible (BSI)22 ಭೂಜಂತುಗಳೇ ಅಂಜಬೇಡಿ, ವನವೃಕ್ಷಗಳು ಫಲಭರಿತವಾಗಿರುವುವು; ಅಂಜೂರ, ದ್ರಾಕ್ಷಿಗಳೆಲ್ಲವೂ ತುಂಬಿ ತುಳುಕುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಕಾಡುಮೃಗಗಳೇ ಅಂಜಬೇಡಿರಿ, ಕಾಡುಗಾವಲಲ್ಲಿ ಹುಲ್ಲು ಮೊಳೆಯುವುದು, ಮರವು ಹಣ್ಣು ಬಿಡುವುದು. ಅಂಜೂರದ ಗಿಡವೂ ದ್ರಾಕ್ಷಾಲತೆಯೂ ಸಾರವತ್ತಾಗಿ ಫಲಿಸುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಭೂಜಂತುಗಳೇ, ಅಂಜಬೇಡಿರಿ; ಕಾಡಿನ ಕಾವಲಲ್ಲಿ ಹುಲ್ಲು ಮೊಳೆಯುವದು, ಮರವು ಹಣ್ಣುಬಿಡುವದು, ಅಂಜೂರದ ಗಿಡವೂ ದ್ರಾಕ್ಷಾಲತೆಯೂ ಸಾರವತ್ತಾಗಿ ಫಲಿಸುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅಡವಿಯಲ್ಲಿರುವ ಪ್ರಾಣಿಗಳೇ, ಭಯಪಡಬೇಡಿ. ಮರುಭೂಮಿಯು ಹುಲ್ಲುಗಾವಲಾಗುವದು. ಮರಗಳು ಹಣ್ಣುಗಳನ್ನು ಬಿಡುವವು. ಅಂಜೂರದ ಮರಗಳೂ ದ್ರಾಕ್ಷಿಬಳ್ಳಿಗಳೂ ಬಹಳ ಹಣ್ಣುಗಳನ್ನು ಬಿಡುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಕಾಡುಮೃಗಗಳೇ, ಭಯಪಡಬೇಡಿರಿ. ಏಕೆಂದರೆ, ಅಡವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ. ಮರಗಳು ತಮ್ಮ ಫಲವನ್ನು ಫಲಿಸುತ್ತವೆ. ಅಂಜೂರದ ಗಿಡವೂ ದ್ರಾಕ್ಷಿ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ. ಅಧ್ಯಾಯವನ್ನು ನೋಡಿ |