ಯೋಯೇಲ 3:11 - ಕನ್ನಡ ಸತ್ಯವೇದವು C.L. Bible (BSI)11 ಸುತ್ತಮುತ್ತಲಿನ ರಾಷ್ಟ್ರಗಳೇ, ನೀವೆಲ್ಲರೂ ತ್ವರೆಮಾಡಿ ಕೂಡಿಬನ್ನಿ,” ಸರ್ವೇಶ್ವರ, ನಿಮ್ಮ ಯೋಧರನ್ನು ರಣರಂಗಕ್ಕೆ ಇಳಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸುತ್ತಮುತ್ತಲಿನ ಜನಾಂಗಗಳೇ, ತ್ವರೆಯಾಗಿ ಕೂಡಿಬನ್ನಿರಿ, ನೀವೆಲ್ಲರೂ ಒಟ್ಟಾಗಿ ಕೂಡಿಬನ್ನಿರಿ. ಯೆಹೋವನೇ, ನಿನ್ನ ಶೂರರನ್ನು ರಣರಂಗಕ್ಕೆ ಇಳಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸುತ್ತಣ ಜನಾಂಗಗಳೇ, ತ್ವರೆಪಡಿರಿ, ನೀವೆಲ್ಲರೂ ಬನ್ನಿರಿ, ಕೂಡಿಕೊಳ್ಳಿರಿ; ಯೆಹೋವನೇ, ನಿನ್ನ ಶೂರರನ್ನು [ರಣರಂಗಕ್ಕೆ] ಇಳಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಎಲ್ಲಾ ಜನಾಂಗದವರೇ, ತ್ವರೆಪಡಿರಿ. ಆ ಸ್ಥಳದಲ್ಲಿ ಒಟ್ಟುಸೇರಿರಿ. ಯೆಹೋವನೇ, ನಿನ್ನ ಬಲಶಾಲಿಯಾದ ಸೈನಿಕರನ್ನು ಬರಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಸುತ್ತಲಿನ ಎಲ್ಲಾ ರಾಷ್ಟ್ರಗಳೇ, ಸಭೆಯಾಗಿ ಕೂಡಿಕೊಳ್ಳಿರಿ. ಯೆಹೋವ ದೇವರೇ, ನಿನ್ನ ಶೂರರನ್ನು ಕೆಳಗೆ ಇಳಿಸಿರಿ. ಅಧ್ಯಾಯವನ್ನು ನೋಡಿ |