ಯೋಯೇಲ 3:19 - ಕನ್ನಡ ಸತ್ಯವೇದವು C.L. Bible (BSI)19 “ಈಜಿಪ್ಟ್ ಪಾಳುಬೀಳುವುದು, ಎದೋಮ್ ಬೆಂಗಾಡಾಗುವುದು. ಕಾರಣ, ಈ ಎರಡು ಪಟ್ಟಣದವರು ಜುದೇಯ ನಾಡಿನ ಮೇಲೆ ಧಾಳಿಮಾಡಿದ್ದಾರೆ. ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಐಗುಪ್ತ್ಯವು ಹಾಳಾಗುವುದು, ಎದೋಮ್, ಹಾಳಾದ ಬೆಂಗಾಡಾಗುವುದು, ಏಕೆಂದರೆ ಅವರು ಯೆಹೂದ್ಯರನ್ನು ಹಿಂಸಿಸಿ, ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಐಗುಪ್ತ್ಯರೂ ಎದೋಮ್ಯರೂ ಯೆಹೂದ್ಯರನ್ನು ಹಿಂಸಿಸಿ ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದರಿಂದ ಐಗುಪ್ತವು ಹಾಳುಬೀಳುವದು, ಎದೋಮು ಬೆಗ್ಗಾಡಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಈಜಿಪ್ಟ್ ಬರಿದಾಗುವದು. ಎದೋಮು ಬೆಂಗಾಡಾಗುವದು. ಯಾಕೆಂದರೆ ಅವರು ಯೆಹೂದದ ಜನರೊಂದಿಗೆ ಕ್ರೂರ ರೀತಿಯಲ್ಲಿ ವರ್ತಿಸಿದರು. ಅವರ ದೇಶಗಳಲ್ಲಿ ನಿರಪರಾಧಿಗಳನ್ನು ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಈಜಿಪ್ಟ್ ಹಾಳಾಗುವುದು. ಎದೋಮು ಹಾಳಾದ ಮರುಭೂಮಿಯಾಗುವುದು. ಏಕೆಂದರೆ ಅವರು ಯೆಹೂದದ ಜನರನ್ನು ಬಲಾತ್ಕಾರ ಮಾಡಿ, ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿದರು. ಅಧ್ಯಾಯವನ್ನು ನೋಡಿ |