Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:24 - ಕನ್ನಡ ಸತ್ಯವೇದವು C.L. Bible (BSI)

24-25 ಆಗ ಫರಿಸಾಯರ ಕಡೆಯಿಂದ ಬಂದಿದ್ದ ಕೆಲವರು, “ನೀನು ಲೋಕೋದ್ಧಾರಕನಾಗಲಿ, ಎಲೀಯನಾಗಲಿ, ಬರಬೇಕಾಗಿದ್ದ ಪ್ರವಾದಿಯೇ ಆಗಲಿ ಅಲ್ಲವೆಂದ ಮೇಲೆ ಸ್ನಾನದೀಕ್ಷೆ ಕೊಡುವುದೇಕೆ?” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅಲ್ಲಿ ಬಂದವರು ಫರಿಸಾಯರ ಕಡೆಯವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಬಂದಿದ್ದವರು ಫರಿಸಾಯರ ಕಡೆಯವರಾಗಿದ್ದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಕಳುಹಿಸಲ್ಪಟ್ಟಿದ್ದವರಲ್ಲಿ ಕೆಲವು ಮಂದಿ ಫರಿಸಾಯರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಬಂದಿದ್ದವರು ಫರಿಸಾಯರ ಕಡೆಯವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಫಾರಿಜೆವಾನಿ ಧಾಡುನ್ ದಿಲ್ಲ್ಯಾ ಬಾತ್ಮಿ ದಿಲ್ಲ್ಯಾ ಲೊಕಾನಿ ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:24
13 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಧರ್ಮಶಾಸ್ತ್ರಿಗಳೂ ಫರಿಸಾಯರೂ ಅವರನ್ನು ಉಗ್ರವಾಗಿ ಪ್ರತಿಭಟಿಸಲಾರಂಭಿಸಿದರು. ಹಲವಾರು ವಿಷಯಗಳನ್ನು ಕುರಿತು ಮಾತಾಡುವಂತೆ ಕೆಣಕಿ,


ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು.


ಆದರೆ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು ತಮ್ಮನ್ನು ಕುರಿತಾದ ದೈವೇಚ್ಛೆಯನ್ನು ಅಲ್ಲಗಳೆದು, ಯೊವಾನ್ನನಿಂದ ಸ್ನಾನದೀಕ್ಷೆಯನ್ನು ಪಡೆಯದೆಹೋದರು.


ನಮ್ಮ ಧರ್ಮದ ಅತಿ ಕಟ್ಟುನಿಟ್ಟಾದ ಪಂಥವೆಂದರೆ ಫರಿಸಾಯಪಂಥ. ಅದರ ಅನುಯಾಯಿ ಆಗಿದ್ದೆ ನಾನು. ಇದನ್ನು ಮೊದಲಿನಿಂದ ಅರಿತಿರುವ ಅವರೇ ಮನಸ್ಸುಮಾಡಿದರೆ ಸಾಕ್ಷಿಹೇಳಬಲ್ಲರು.


ಏಕೆಂದರೆ, ಸದ್ದುಕಾಯರು ಪುನರುತ್ಥಾನವಾಗಲಿ, ದೇವದೂತರಾಗಲಿ, ದೇಹರಹಿತ ಆತ್ಮವಾಗಲಿ ಇದೆಯೆಂದು ಒಪ್ಪುವುದಿಲ್ಲ. ಆದರೆ ಫರಿಸಾಯರು ಇವೆಲ್ಲಾ ಇವೆಯೆಂದು ನಂಬುತ್ತಾರೆ.


ಕುರುಡ ಫರಿಸಾಯನೇ, ಮೊತ್ತಮೊದಲು ತಟ್ಟೆಲೋಟಗಳ ಒಳಭಾಗವನ್ನು ತೊಳೆ, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು.


ಅದಕ್ಕೆ ಯೊವಾನ್ನನು, “ಪ್ರಭುವಿನ ಮಾರ್ಗವನ್ನು ನೇರಗೊಳಿಸಿರೆಂದು ಬೆಂಗಾಡಿನಲ್ಲಿ ಕೂಗುವವನ ಸ್ವರವೇ ನಾನು,” ಎಂದು ಯೆಶಾಯ ಪ್ರವಾದಿಯ ಮಾತುಗಳಲ್ಲೇ ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು