Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:28 - ಕನ್ನಡ ಸತ್ಯವೇದವು C.L. Bible (BSI)

28 ಯೋವಾನ್ನನು ಸ್ನಾನದೀಕ್ಷೆ ಕೊಡುತ್ತಿದ್ದ ಜೋರ್ಡನ್ ನದಿಯ ಆಚೆದಡದಲ್ಲಿದ್ದ ಬೆಥಾನಿಯ ಎಂಬಲ್ಲಿ ಇದೆಲ್ಲವೂ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಯಲ್ಲಿರುವ ಬೇಥಾನ್ಯ ಎಂಬ ಊರಿನಲ್ಲಿ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದೆಲ್ಲಾ ಯೊರ್ದನ್ ಹೊಳೆಯ ಆಚೇಕಡೆಯಲ್ಲಿರುವ ಬೇಥಾನ್ಯದಲ್ಲಿ ನಡೆಯಿತು. ಅಲ್ಲಿ ಯೋಹಾನನು ಸ್ನಾನ ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಜೋರ್ಡನ್ ನದಿಯ ಆಚೆದಡದಲ್ಲಿದ್ದ ಬೆಥಾನಿ ಎಂಬ ಊರಲ್ಲಿ ಈ ಸಂಗತಿಗಳೆಲ್ಲಾ ನಡೆದವು. ಯೋಹಾನನು ಜನರಿಗೆ ದೀಕ್ಷಾಸ್ನಾನ ಮಾಡಿಸುತ್ತಿದ್ದದ್ದು ಇಲ್ಲಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಕಡೆಯಲ್ಲಿರುವ ಬೇಥಾನ್ಯದಲ್ಲಿ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಜೊರ್ದಾನ್ ನ್ಹಯ್ಚ್ಯಾ ದಿಸ್ ಉಗಾವ್ತಲ್ಲ್ಯಾ ದಿಕ್ಕಾತ್ ಬೆಥನಿ ಮನ್ತಲೆ ಗಾಂವ್ ಹಾಯ್. ಹಿ ಸಗ್ಳಿ ಗೊಸ್ಟಿಯಾ ಘಡ್ಲ್ಯಾ. ತೆಚ್ ಜುವಾಂವ್ ಲೊಕಾಕ್ನಿ ಬಾಲ್ತಿಮ್ ದಿವ್ಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:28
6 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಸ್ವಾಮಿ ಜೋರ್ಡನ್ ನದಿಯನ್ನು ದಾಟಿ ಯೊವಾನ್ನನು ಮೊತ್ತಮೊದಲು ಸ್ನಾನದೀಕ್ಷೆಯನ್ನು ಕೊಡುತ್ತಿದ್ದ ಸ್ಥಳಕ್ಕೆ ಬಂದು ಅಲ್ಲಿ ತಂಗಿದರು.


ಅತ್ತ ಯೊವಾನ್ನನು ಕೂಡ ಸಾಲಿಮ್ ಎಂಬ ಊರಿಗೆ ಹತ್ತಿರವಾಗಿದ್ದ ಐನೋನ್ ಎಂಬ ಸ್ಥಳದಲ್ಲಿ ನೀರು ಹೆಚ್ಚಾಗಿದ್ದುದರಿಂದ ಸ್ನಾನದೀಕ್ಷೆಯನ್ನು ಮಾಡಿಸುತ್ತಿದ್ದನು. ಜನರು ಬಂದು ಸ್ನಾನದೀಕ್ಷೆಯನ್ನು ಪಡೆಯುತ್ತಿದ್ದರು.


ಇದಲ್ಲದೆ, ಗಿದ್ಯೋನನು ಎಫ್ರಯಿಮ್ ಪರ್ವತ ಪ್ರದೇಶಗಳಿಗೆ ದೂತರನ್ನು ಅಟ್ಟಿ ಆ ಜನರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು, ಅವರು ಬೇತ್ ಬಾರದವರೆಗಿರುವ ಪ್ರವಾಹಗಳನ್ನೂ ಜೋರ್ಡನ್ ನದಿಯನ್ನೂ ದಾಟಿಹೋಗದಂತೆ ಅಡ್ಡಗಟ್ಟಿರಿ,” ಎಂದು ಹೇಳಿಕಳಿಸಿದನು. ಆಗ ಎಫ್ರಯಿಮ್ಯರೆಲ್ಲರೂ ಬೇತ್‍ಬಾರದವರೆಗಿರುವ ಪ್ರವಾಹಗಳಿಗೂ ಜೋರ್ಡನ್ ನದಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಹಿಡಿದರು.


ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೊಗುತ್ತಿದ್ದಾರೆ,” ಎಂದು ದೂರಿತ್ತರು.


“ಈ ಸುಗಂಧ ತೈಲವನ್ನು ಮುನ್ನೂರು ದೆನಾರಿ ನಾಣ್ಯಗಳಿಗೆ ಮಾರಿ, ಬಂದ ಹಣವನ್ನು ಬಡಬಗ್ಗರಿಗೆ ಕೊಡಬಹುದಿತ್ತಲ್ಲಾ?’ ಎಂದನು.


ಮರುದಿನ ಯೇಸು ಸ್ವಾಮಿ ಗಲಿಲಾಯ ನಾಡಿಗೆ ಹೋಗಲು ನಿರ್ಧರಿಸಿದರು. ಅವರು ಫಿಲಿಪ್ಪನನ್ನು ಕಂಡು, “ನನ್ನೊಡನೆ ಬಾ,” ಎಂದು ಕರೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು