ಯೋಹಾನ 1:46 - ಕನ್ನಡ ಸತ್ಯವೇದವು C.L. Bible (BSI)46 ಅದಕ್ಕೆ ನತಾನಿಯೇಲನು, “ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರುವುದು ಉಂಟೆ?” ಎಂದು ಕೇಳಲು, “ಬಂದು ನೀನೇ ನೋಡು,” ಎಂದು ಫಿಲಿಪ್ಪನು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ನತಾನಯೇಲನು “ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ಕೇಳಲು, ಫಿಲಿಪ್ಪನು “ಬಂದು ನೋಡು,” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ನತಾನಯೇಲನು - ಒಳ್ಳೇದೇನಾದರೂ ನಜರೇತಿನಿಂದ ಬರುವದುಂಟೇ? ಅಂದಾಗ ಫಿಲಿಪ್ಪನು - ಬಂದು ನೋಡು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಆದರೆ ನತಾನಿಯೇಲನು ಫಿಲಿಪ್ಪನಿಗೆ, “ನಜರೇತಿನಿಂದ ಒಳ್ಳೆಯದೇನಾದರೂ ಬರುವುದೇ?” ಎಂದು ಕೇಳಿದನು. ಫಿಲಿಪ್ಪನು, “ಬಂದು ನೋಡು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 “ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ನತಾನಯೇಲನು ಕೇಳಲು, “ಬಂದು ನೋಡು,” ಎಂದು ಫಿಲಿಪ್ಪನು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್46 ತನ್ನಾ ನಾಥಾನಾಯೆಲಾನ್, “ನಜರೆತಾತ್ನಾ ಕಾಯ್ ತರ್ ಬರೆ ಮನ್ತಲೆ ಯೆವ್ಕ್ ಹೊತಾ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ಫಿಲಿಪಾನ್ ತೆಕಾ “ಯೆ ಅನಿ ಬಗ್” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |