ಯೋಹಾನ 1:47 - ಕನ್ನಡ ಸತ್ಯವೇದವು C.L. Bible (BSI)47 ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ, ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ - ಇಗೋ ಇವನು ನಿಜವಾದ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಯೇಸು ತನ್ನ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡು ಅವನ ಬಗ್ಗೆ, “ಇವನು ನಿಜವಾದ ಇಸ್ರೇಲ. ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ನತಾನಯೇಲನು ತಮ್ಮ ಬಳಿಗೆ ಬರುವುದನ್ನು ಯೇಸು ಕಂಡು ಅವನ ವಿಷಯವಾಗಿ, “ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 ಅಪ್ನಾಕ್ಡೆ ಯೆತಲ್ಯಾ ನಾಥಾನಾಯೆಲಾಕ್ ಬಗುನ್ ಜೆಜುನ್, “ಹ್ಯೊ ಎಕ್ ಖರೊ ಇಸ್ರಾಯೆಲ್‍ಕಾರ್, ತ್ಯೆಚ್ಯಾ ಭುತ್ತುರ್ ಕಸ್ಲಿಬಿ ಚುಕ್ ನಾ!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |