ಯೋಹಾನ 1:50 - ಕನ್ನಡ ಸತ್ಯವೇದವು C.L. Bible (BSI)50 ಆಗ ಯೇಸು, “ಅಂಜೂರದ ಮರದಡಿಯಲ್ಲಿ ನಿನ್ನನ್ನು ಕಂಡೆ ಎಂದು ನಾನು ಹೇಳಿದ ಮಾತ್ರಕ್ಕೆ ಇಷ್ಟೊಂದು ವಿಶ್ವಾಸವೆ? ಇದಕ್ಕೂ ಮಿಗಿಲಾದವುಗಳನ್ನು ನೀನು ಕಾಣುವೆ,” ಎಂದು ನುಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಅದಕ್ಕೆ ಯೇಸು “ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಕಾರ್ಯಗಳನ್ನು ನೋಡುವೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಅದಕ್ಕೆ ಯೇಸು - ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರದಿಂದ ನಂಬುತ್ತೀಯೋ? ಇದಕ್ಕಿಂತ ಹೆಚ್ಚಿನ ಕಾರ್ಯಗಳನ್ನು ನೋಡುವಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಯೇಸು ನತಾನಿಯೇಲನಿಗೆ, “ನಿನ್ನನ್ನು ಅಂಜೂರದ ಮರದ ಕೆಳಗೆ ನೋಡಿದೆನೆಂದು ನಾನು ನಿನಗೆ ಹೇಳಿದ್ದರಿಂದ ನೀನು ನನ್ನನ್ನು ನಂಬುವೆ. ಆದರೆ ಅದಕ್ಕಿಂತಲೂ ಹೆಚ್ಚು ದೊಡ್ಡ ಕಾರ್ಯಗಳನ್ನು ನೀನು ನೋಡುವೆ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಯೇಸು ಅವನಿಗೆ, “ನಿನ್ನನ್ನು ಅಂಜೂರದ ಮರದ ಕೆಳಗೆ ಕಂಡಿದ್ದೆ ಎಂದು ನಾನು ಹೇಳಿದ್ದಕ್ಕೆ ನೀನು ನಂಬುತ್ತೀಯೋ? ನೀನು ಇವುಗಳಿಗಿಂತಲೂ ಮಹಾಕಾರ್ಯಗಳನ್ನು ಕಾಣುವೆ,” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್50 ಜೆಜುನ್ ತೆಕಾ, “ಅಂಜುರಾಚ್ಯಾ ಝಾಡಾ ಬುಡಿ ಹೊತ್ತ್ಯಾ ತನ್ನಾ ಮಿಯಾ ತುಕಾ ಬಗಟ್ಲೊ ಮನುನ್ ಸಾಂಗಟಲ್ಲ್ಯಾಸಾಟಿ ತಿಯಾ ಮಾಕಾ ವಿಶ್ವಾಸ್ ಕರ್‍ತೆ ಕಾಯ್? ಹೆಚ್ಯಾನ್ಕಿಬಿ ಮೊಟಿ ಕಾಮಾ ತಿಯಾ ಬಗ್ತೆಯ್” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |