ಯೋಹಾನ 10:17 - ಕನ್ನಡ ಸತ್ಯವೇದವು C.L. Bible (BSI)17 “ಏಕೆಂದರೆ, ನನ್ನ ಪಿತನಿಗೆ ನನ್ನಲ್ಲಿ ಪ್ರೀತಿ ಇದೆ. ನನ್ನ ಪ್ರಾಣವನ್ನು ಮರಳಿ ಪಡೆಯುವಂತೆ ನಾನದನ್ನು ಧಾರೆಯೆರೆಯುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ತಂದೆಯು ನನ್ನನ್ನು ಪ್ರೀತಿಸುತ್ತಾನೆ ಏಕೆಂದರೆ, ನಾನು ನನ್ನ ಪ್ರಾಣವನ್ನು ಮರಳಿ ಪಡೆದುಕೊಳ್ಳುವಂತೆ ಅದನ್ನು ಕೊಡುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಾನು ತಿರಿಗಿ ಪಡಕೊಳ್ಳುತ್ತೇನೆಂದು ನನ್ನ ಪ್ರಾಣವನ್ನು ಕೊಡುತ್ತೇನೆ; ಅದರ ನಿವಿುತ್ತವಾಗಿ ತಂದೆಯು ನನ್ನನ್ನು ಪ್ರೀತಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ತಂದೆಯು ನನ್ನನ್ನು ಪ್ರೀತಿಸುತ್ತಾನೆ. ಏಕೆಂದರೆ ನಾನು ನನ್ನ ಪ್ರಾಣವನ್ನು ಮತ್ತೆ ಪಡೆದುಕೊಳ್ಳುವುದಕ್ಕಾಗಿ ಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಮರಳಿ ಪಡೆಯುವಂತೆ ನನ್ನ ಪ್ರಾಣವನ್ನು ನಾನು ಕೊಡುವುದರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಮಾಜೊ ಬಾಬಾ ಮಾಕಾ ಪ್ರೆಮ್ ಕರ್‍ತಾ, ಕಶ್ಯಾಕ್ ಮಟ್ಲ್ಯಾರ್ ಮಿಯಾ ಮಾಜೊ ಜಿವ್ ದಿವ್ಕ್ ಸೈತ್ ತಯಾರ್ ಹಾಂವ್. ತೊ ಜಿವ್ ಮಿಯಾ ಅನಿ ಪರ್ತುನ್ ಖಮ್ವುನ್ ಘೆವ್ಕ್ ಹೊತಾ. ಅಧ್ಯಾಯವನ್ನು ನೋಡಿ |