ಯೋಹಾನ 10:31 - ಕನ್ನಡ ಸತ್ಯವೇದವು C.L. Bible (BSI)31 ಆಗ ಯೆಹೂದ್ಯರು, ಅವರತ್ತ ಬೀರಲು ಕಲ್ಲುಗಳನ್ನು ಆಯ್ದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆಗ ಯೆಹೂದ್ಯರು ಆತನನ್ನು ಕೊಲ್ಲಬೇಕೆಂದು ತಿರುಗಿ ಕಲ್ಲುಗಳನ್ನು ತೆಗೆದುಕೊಂಡರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಯೆಹೂದ್ಯರು ಆತನನ್ನು ಹೊಡೆದು ಕೊಲ್ಲಬೇಕೆಂದು ತಿರಿಗಿ ಕಲ್ಲುಗಳನ್ನು ತೆಗೆದುಕೊಂಡು ಬರಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಯೆಹೂದ್ಯರು ಯೇಸುವನ್ನು ಕೊಲ್ಲಲು ಮತ್ತೆ ಕಲ್ಲುಗಳನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆಗ ಯೆಹೂದಿ ನಾಯಕರು ಪುನಃ ಯೇಸುವಿನ ಮೇಲೆ ಕಲ್ಲೆಸೆಯಲು ಕಲ್ಲುಗಳನ್ನು ಎತ್ತಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ತನ್ನಾ ಅನಿ ಜುದೆವ್ ಲೊಕಾನಿ ತೆಕಾ ಗುಂಡ್ಯಾನಿ ಮಾರುಕ್ ಮನುನ್ ಗುಂಡೆ ಎಚುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |