Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:37 - ಕನ್ನಡ ಸತ್ಯವೇದವು C.L. Bible (BSI)

37 ನಾನು ನನ್ನ ಪಿತನ ಕಾರ್ಯಗಳನ್ನು ಮಾಡದಿದ್ದರೆ ನೀವು ನನ್ನನ್ನು ನಂಬಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನಾನು ನನ್ನ ತಂದೆಯ ಕ್ರಿಯೆಗಳನ್ನು ಮಾಡದಿದ್ದರೆ ನನ್ನನ್ನು ನಂಬಬೇಡಿರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ನಾನು ನನ್ನ ತಂದೆಯ ಕ್ರಿಯೆಗಳನ್ನು ಮಾಡದಿದ್ದರೆ ನನ್ನ ಮಾತನ್ನು ನಂಬಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನನ್ನ ತಂದೆಯು ಮಾಡುವುದನ್ನು ನಾನು ಮಾಡದಿದ್ದರೆ, ನಾನು ಹೇಳುವುದನ್ನು ನಂಬಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದಿದ್ದರೆ ನನ್ನನ್ನು ನಂಬಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಮಿಯಾ ಮಾಜ್ಯಾ ಬಾಬಾಕ್ ಪಾಜೆ ಹೊಲ್ಲೆ ಕರ್ಲ್ಯಾರ್‍ಬಿ ತುಮಿ ಮಾಜೆರ್ ವಿಶ್ವಾಸ್ ಕರಿನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:37
7 ತಿಳಿವುಗಳ ಹೋಲಿಕೆ  

ಬೇರೆ ಯಾರೂ ಮಾಡದ ಮಹತ್ತಾದ ಕಾರ್ಯಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಅವರು ನನ್ನ ಕಾರ್ಯಗಳನ್ನು ನೋಡಿಯು ಸಹ ನನ್ನ ಮೇಲೆ ಹಾಗು ನನ್ನ ಪಿತನ ಮೇಲೆ ದ್ವೇಷ ಬೆಳೆಸಿದ್ದಾರೆ.


ಯೇಸು ಪ್ರತ್ಯುತ್ತರವಾಗಿ, “ನಾನು ನಿಮಗೆ ಹೇಳಿಯಾಯಿತು. ಆದರೂ ನೀವು ನಂಬುತ್ತಿಲ್ಲ. ನನ್ನ ಪಿತನ ಹೆಸರಿನಲ್ಲಿ ನಾನು ಮಾಡುವ ಕಾರ್ಯಗಳೇ ನನ್ನ ಪರವಾಗಿ ಸಾಕ್ಷಿಕೊಡುತ್ತವೆ.


ನಾನು ಪಿತನಲ್ಲಿ ಇದ್ದೇನೆ, ಪಿತನು ನನ್ನಲ್ಲಿ ಇದ್ದಾರೆ. ಇದನ್ನು ನೀನು ವಿಶ್ವಾಸಿಸುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುತ್ತಿಲ್ಲ. ಪಿತನೇ ನನ್ನಲ್ಲಿದ್ದುಕೊಂಡು ತಮ್ಮ ಕಾರ್ಯವನ್ನು ಸಾಧಿಸುತ್ತಾರೆ.


ಅದಕ್ಕೆ ಯೇಸು, “ಪಿತನ ಹೆಸರಿನಲ್ಲಿ ನಾನು ಎಷ್ಟೋ ಸತ್ಕಾರ್ಯಗಳನ್ನು ನಿಮ್ಮ ಮುಂದೆ ಮಾಡಿದ್ದೇನೆ. ಇವುಗಳಲ್ಲಿ ಯಾವುದಕ್ಕಾಗಿ ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದರು.


“ನನ್ನ ಪರವಾಗಿ ನಾನೇ ಸಾಕ್ಷಿನೀಡಿದರೆ ನನ್ನ ಸಾಕ್ಷಿಗೆ ಬೆಲೆಯಿರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು