Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:39 - ಕನ್ನಡ ಸತ್ಯವೇದವು C.L. Bible (BSI)

39 ಮತ್ತೊಮ್ಮೆ ಯೇಸುವನ್ನು ಬಂಧಿಸಲು ಆ ಯೆಹೂದ್ಯರು ಪ್ರಯತ್ನಿಸಿದರು. ಆದರೆ ಯೇಸು ಅವರ ಕೈಯಿಂದ ತಪ್ಪಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವರು ಪುನಃ ಆತನನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು, ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅವರು ತಿರಿಗಿ ಆತನನ್ನು ಹಿಡಿಯುವದಕ್ಕೆ ನೋಡಿದರು; ಆದರೆ ಅವರ ಕೈಗೆ ತಪ್ಪಿಸಿಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಯೇಸುವನ್ನು ಬಂಧಿಸಲು ಯೆಹೂದ್ಯರು ಮತ್ತೆ ಪ್ರಯತ್ನಿಸಿದರು. ಆದರೆ ಯೇಸು ಅವರಿಂದ ತಪ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ತಿರುಗಿ ಅವರು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಯೇಸು ಅವರ ಕೈಯಿಂದ ತಪ್ಪಿಸಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಅನಿ ಎಗ್ದಾ ತೆನಿ ತೆಕಾ ಧರುಕ್ ಮನುನ್ ಬಗಟ್ಲ್ಯಾನಿ, ಖರೆ ಜೆಜು ತೆಂಚ್ಯಾ ಹಾತಾನಿತ್ನಾ ಚುಕ್ವುನ್ ಘೆವ್ನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:39
6 ತಿಳಿವುಗಳ ಹೋಲಿಕೆ  

ಇದನ್ನು ಕೇಳಿದ ಯೆಹೂದ್ಯರು ಯೇಸುವನ್ನು ಹಿಡಿದು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಗಳಿಗೆ ಇನ್ನೂ ಬಾರದೆ ಇದ್ದ ಕಾರಣ ಯಾರೂ ಅವರ ಮೇಲೆ ಕೈಹಾಕಲಿಲ್ಲ.


ಇದನ್ನು ಕೇಳಿದ್ದೇ ಆ ಯೆಹೂದ್ಯರು ಯೇಸುವಿನತ್ತ ಬೀರಲು ಕಲ್ಲುಗಳನ್ನು ಎತ್ತಿಕೊಂಡರು. ಯೇಸುವಾದರೋ ಮರೆಯಾಗಿ ಮಹಾದೇವಾಲಯದಿಂದ ಹೊರಟುಹೋದರು.


ಕೆಲವರಿಗಂತೂ ಯೇಸುವನ್ನು ಹಿಡಿದು ಬಂಧಿಸಬೇಕೆನಿಸಿತು, ಆದರೆ ಯಾರೂ ಅವರ ಮೇಲೆ ಕೈಹಾಕಲಿಲ್ಲ.


ಆಗ ಯೆಹೂದ್ಯರು, ಅವರತ್ತ ಬೀರಲು ಕಲ್ಲುಗಳನ್ನು ಆಯ್ದುಕೊಂಡರು.


ಫರಿಸಾಯರಾದರೋ ಅಲ್ಲಿಂದ ಹೊರಗೆ ಹೋಗಿ ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು