Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:40 - ಕನ್ನಡ ಸತ್ಯವೇದವು C.L. Bible (BSI)

40 ಬಳಿಕ ಯೇಸು ಸ್ವಾಮಿ ಜೋರ್ಡನ್ ನದಿಯನ್ನು ದಾಟಿ ಯೊವಾನ್ನನು ಮೊತ್ತಮೊದಲು ಸ್ನಾನದೀಕ್ಷೆಯನ್ನು ಕೊಡುತ್ತಿದ್ದ ಸ್ಥಳಕ್ಕೆ ಬಂದು ಅಲ್ಲಿ ತಂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆ ಮೇಲೆ ಆತನು ಯೊರ್ದನ್ ಹೊಳೆಯನ್ನು ದಾಟಿ, ಯೋಹಾನನು ಮೊದಲು ದೀಕ್ಷಾಸ್ನಾನ ಮಾಡಿಸುತ್ತಿದ್ದ ಸ್ಥಳಕ್ಕೆ ಹೋಗಿ ಅಲ್ಲಿ ಉಳಿದು ಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆಮೇಲೆ ಆತನು ಯೊರ್ದನ್‍ಹೊಳೆಯ ಆಚೆ ಯೋಹಾನನು ಮೊದಲು ಸ್ನಾನಮಾಡಿಸುತ್ತಿದ್ದ ಸ್ಥಳಕ್ಕೆ ತಿರಿಗಿ ಹೋಗಿ ಅಲ್ಲಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಬಳಿಕ ಯೇಸು ಜೋರ್ಡನ್ ನದಿಯ ಆಚೆಯ ದಡಕ್ಕೆ ಹೋದನು. ಯೋಹಾನನು ಮೊದಲು ದೀಕ್ಷಾಸ್ನಾನ ಕೊಡುತ್ತಿದ್ದ ಸ್ಥಳಕ್ಕೆ ಯೇಸು ಹೋಗಿ ಅಲ್ಲಿ ತಂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆಮೇಲೆ ಯೇಸು ಯೊರ್ದನ್ ನದಿಯನ್ನು ದಾಟಿ ಯೋಹಾನನು ಮೊದಲು ದೀಕ್ಷಾಸ್ನಾನ ಮಾಡಿಸುತ್ತಿದ್ದ ಸ್ಥಳಕ್ಕೆ ಬಂದು, ಅಲ್ಲಿಯೇ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತನ್ನಾ ಜೆಜು ಫಾಟಿ ಪರ್ತುನ್ ಜೊರ್ದಾನ್ ನ್ಹಯ್ ದಾಟುನ್ ಜುವಾಂವಾಕ್ ಬಾಲ್ತಿಮ್ ದಿಲ್ಲ್ಯಾನ್ ತ್ಯಾ ಜಾಗ್ಯಾಕ್ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:40
5 ತಿಳಿವುಗಳ ಹೋಲಿಕೆ  

ಯೋವಾನ್ನನು ಸ್ನಾನದೀಕ್ಷೆ ಕೊಡುತ್ತಿದ್ದ ಜೋರ್ಡನ್ ನದಿಯ ಆಚೆದಡದಲ್ಲಿದ್ದ ಬೆಥಾನಿಯ ಎಂಬಲ್ಲಿ ಇದೆಲ್ಲವೂ ನಡೆಯಿತು.


ಎಂದೇ ಯೇಸು ಜುದೇಯದಲ್ಲಿ ಬಹಿರಂಗವಾಗಿ ಓಡಾಡುವುದನ್ನು ಕೈಬಿಟ್ಟರು. ಬೆಂಗಾಡಿನ ಪಕ್ಕದಲ್ಲಿದ್ದ ಪ್ರದೇಶಕ್ಕೆ ತೆರಳಿ ಎಫ್ರಯಿಮ್ ಎಂಬ ಗ್ರಾಮದಲ್ಲಿ ತಮ್ಮ ಶಿಷ್ಯರ ಸಂಗಡ ತಂಗಿದರು.


ಇದಾದ ಬಳಿಕ ಯೇಸುಸ್ವಾಮಿ ಗಲಿಲೇಯದಲ್ಲಿ ಸಂಚರಿಸತೊಡಗಿದರು. ಯೆಹೂದ್ಯರು ತಮ್ಮನ್ನು ಕೊಲ್ಲಲು ಹವಣಿಸುತ್ತಿದ್ದುದರಿಂದ ಜುದೇಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.


ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೊಗುತ್ತಿದ್ದಾರೆ,” ಎಂದು ದೂರಿತ್ತರು.


ಅನಂತರ ತಮ್ಮ ಶಿಷ್ಯರಿಗೆ, “ಬನ್ನಿ, ಜುದೇಯಕ್ಕೆ ಮರಳಿಹೋಗೋಣ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು